Webdunia - Bharat's app for daily news and videos

Install App

ಭಾರತ-ಸೌತ್ ಆಫ್ರಿಕಾ ದ್ವಿತೀಯ ಏಕದಿನ ಇಂದು

Webdunia
ಮಂಗಳವಾರ, 19 ಡಿಸೆಂಬರ್ 2023 (09:20 IST)
ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆಯಲಿದೆ.

ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ 8 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿದೆ.

ಕಳೆದ ಪಂದ್ಯದಲ್ಲಿ ಬೌಲರ್ ಗಳು ಅದರಲ್ಲೂ ವೇಗಿಗಳು ಅದ್ಭುತ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ಕೂಡಾ ಕೈ ಹಿಡಿದಿತ್ತು. ಹೀಗಾಗಿ ಮತ್ತೆ ಅಂತಹದ್ದೇ ಆಲ್ ರೌಂಡರ್ ಪ್ರದರ್ಶನ ತೋರುವ ವಿಶ್ವಾಸದಲ್ಲಿ ಭಾರತವಿದೆ.

ಅತ್ತ ದ.ಆಫ್ರಿಕಾ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಕೈ ಕೊಟ್ಟಿದ್ದು ತಂಡಕ್ಕೆ ದುಬಾರಿಯಾಯ್ತು. ಮತ್ತೆ ಆ ತಪ್ಪು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕಿದೆ. ಇತ್ತ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದರೆ ಸರಣಿ ಕೈವಶ ಮಾಡಿಕೊಳ್ಳಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments