Daily Horoscope
✕

ಲಂಕಾ ವಿರುದ್ಧ ಏಕದಿನ ಸರಣಿ ಗೆದ್ದು ಹೊಸ ದಾಖಲೆ ಬರೆಯಲು ಸಜ್ಜಾಗಿದೆ ಟೀಂ ಇಂಡಿಯಾ

Webdunia
ಭಾನುವಾರ, 10 ಡಿಸೆಂಬರ್ 2017 (08:46 IST)
ಧರ್ಮಶಾಲ: ಇಲ್ಲಿನ ಸುಂದರ ತಾಣದಲ್ಲಿ ಇಂದಿನಿಂದ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಸರಣಿ ಆಡಲು ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಇಂದು ಚಾಲನೆ ಸಿಗಲಿದೆ.
 
ಖಾಯಂ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಆದರೆ ಟೀಂ ಇಂಡಿಯಾಕ್ಕೆ ಏಕದಿನ ರ್ಯಾಂಕಿಂಗ್ ನಲ್ಲಿ ನಂ.1 ಆಗಲು ಇನ್ನೊಂದು ಅಂಕದ ಅಗತ್ಯವಿದ್ದು, ಈ ಸರಣಿ ಗೆದ್ದು ಆ ದಾಖಲೆ ಮಾಡುವ ಉತ್ಸಾಹದಲ್ಲಿದೆ.

ಕೊಹ್ಲಿ ಅನುಪಸ್ಥಿತಿ ಕಾಡದಂತೆ ಆಡುವ ಜವಾಬ್ದಾರಿ ಇತರ ಬ್ಯಾಟ್ಸ್ ಮನ್ ಗಳಿಗಿದೆ. ಆದರೆ ಪ್ರತಿಭಾವಂತ ಅಜಿಂಕ್ಯಾ ರೆಹಾನೆ ಫಾರ್ಮ್ ಕಳೆದುಕೊಂಡಿರುವುದು ಚಿಂತೆಯ ವಿಷಯ.  ಉಳಿದಂತೆ ಬೌಲಿಂಗ್ ವಿಭಾಗ ಅದ್ಭುತ ಲಯದಲ್ಲಿದೆ.

ನಾಳೆ ಧರ್ಮಶಾಲಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯ ಉಳಿದ ಪಂದ್ಯಗಳು ಮೊಹಾಲಿ ಮತ್ತು ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಪಂದ್ಯ ಆರಂಭ: ಬೆಳಿಗ್ಗೆ 11.30
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ದಾಖಲೆಯ ದ್ವಿಶತಕ ಗಳಿಸುವ ಮುನ್ನ ವೈಭವ್ ಸೂರ್ಯವಂಶಿ ಕರೆ ಮಾಡಿದ ಆ ನಾಲ್ಕು ಮಂದಿ ಯಾರು ಗೊತ್ತಾ Video

ವೈಭವ್ ಸೂರ್ಯವಂಶಿ ವಿಶ್ವದಾಖಲೆ: 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಬ್ಯಾಟಿಂಗ್ ಸೆನ್ಸೇಷನ್ Video

ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ Video

IND vs NZ test: 720 ರನ್ ಡಿಕ್ಲೇರ್ ಮಾಡಿದರೂ ಗೆಲುವು ಕೈತಪ್ಪಿದ ಭಾರತ: ಐದನೇ ದಿನದ ರೋಚಕ ಹೋರಾಟದಲ್ಲಿ ಮೊದಲ ಟೆಸ್ಟ್ ಡ್ರಾ

IND vs NZ: ಕ್ಯಾಚ್ ಹಿಡಿದವ ನೀನೇ, ನಿಂಗೇ ಗೊತ್ತಾಗಿಲ್ವಾ: ರಿಷಭ‍್ ಪಂತ್ ಹೆಲ್ಮೆಟ್ ತೆಗೆದು ಅಲ್ಲಾಡಿಸಿದ್ರು ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments