Daily Horoscope
✕

ಭಾರತ-ಶ್ರೀಲಂಕಾ ಏಕದಿನ ಸರಣಿ ಇಂದಿನಿಂದ

Webdunia
ಮಂಗಳವಾರ, 10 ಜನವರಿ 2023 (08:20 IST)
ಗುವಾಹಟಿ: ಭಾರತ ಮತ್ತು ಶ್ರೀಲಂಕಾ ನಡುವೆ ಟಿ20 ಸರಣಿ ಮುಕ್ತಾಯವಾಗಿದ್ದು, ಇದೀಗ ಏಕದಿನ ಕದನ ಶುರುವಾಗಲಿದೆ.
 

ಇಂದು ಮೊದಲ ಪಂದ್ಯದ ಗುವಾಹಟಿಯಲ್ಲಿ ನಡೆಯಲಿದೆ. ಟೀಂ ಇಂಡಿಯಾಕ್ಕೆ ನಾಯಕ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡುತ್ತಿದ್ದು, ಅವರ ಜೊತೆಗೆ ಹಿರಿಯ ಆಟಗಾರರಾದ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ತಂಡದಲ್ಲಿರಲಿದ್ದಾರೆ.

ಟಿ20 ಸರಣಿಯಲ್ಲಿ ಕಿರಿಯ ಆಟಗಾರರ ದರ್ಬಾರ್ ಆಗಿತ್ತು. ಇದೀಗ ಫಾರ್ಮ್ ಕೊರತೆ ಅನುಭವಿಸುತ್ತಿರುವ ಹಿರಿಯ ಆಟಗಾರರಿಗೆ ಕಮ್ ಬ್ಯಾಕ್ ಮಾಡಲು ವೇದಿಕೆ ಸಿಗಲಿದೆ. ರೋಹಿತ್ ಶರ್ಮಾಗೆ ಕಳೆದ ವರ್ಷ ದುಸ್ವಪ್ನವಾಗಿತ್ತು. ಕೊಹ್ಲಿ ಕಳೆದ ಬಾಂಗ್ಲಾದೇಶ ಸರಣಿಯಲ್ಲಿ ವಿಫಲರಾಗಿದ್ದರು.  ಇಂದಿನ ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments