Webdunia - Bharat's app for daily news and videos

Install App

ಭಾರತ-ಲಂಕಾ ದ್ವಿತೀಯ ಏಕದಿನ: ಟೀಂ ಇಂಡಿಯಾದಲ್ಲಿ ಬದಲಾವಣೆ ಇದೆಯಾ?

Webdunia
ಗುರುವಾರ, 12 ಜನವರಿ 2023 (08:30 IST)
Photo Courtesy: Twitter
ಕೋಲ್ಕೊತ್ತಾ: ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.

ಮೊದಲ ಪಂದ್ಯ ಹೈ ಸ್ಕೋರಿಂಗ್ ಪಂದ್ಯವಾಗಿತ್ತು. ಎರಡೂ ತಂಡಗಳೂ 300 ಪ್ಲಸ್ ರನ್ ಗಳಿಸಿದ್ದವು. ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು.

ಇದೀಗ ಇಂದಿನ ಪಂದ್ಯ ಗೆಲ್ಲುವುದು ಶ್ರೀಲಂಕಾಗೆ ಅನಿವಾರ್ಯವಾಗಿದೆ. ಒಂದು ವೇಳೆ ಸೋತರೆ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಶ್ರೀಲಂಕಾ ಭಾರತಕ್ಕೆ ಸುಲಭ ಎದುರಾಳಿಯಲ್ಲ. ಆದರೆ ಬ್ಯಾಟಿಂಗ್ ನಲ್ಲಿ ದಸುನ್ ಶಣಕ, ಮೆಂಡಿಸ್, ಅಸಲಂಕ ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರುತ್ತಿಲ್ಲ. ಜೊತೆಗೆ ಕಳೆದ ಪಂದ್ಯದಲ್ಲಿ ಫೀಲ್ಡಿಂಗ್ ಕೈ ಕೊಟ್ಟಿತ್ತು.

ಇತ್ತ ಭಾರತ ತಂಡದಲ್ಲಿ ಈ ಪಂದ್ಯದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮತ್ತೆ ಬೆಂಚ್ ಕಾಯಿಸಬೇಕಾದೀತು. ಶುಬ್ನಂ ಗಿಲ್ ಕೂಡಾ ಉತ್ತಮ ಲಯದಲ್ಲಿರುವುದರಿಂದ ಇಶಾನ್ ಕಿಶನ್ ಗೆ ಸ್ಥಾನ ಸಿಗದು. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಮುಂದಿನ ಸುದ್ದಿ
Show comments