ಭಾರತ-ಲಂಕಾ ದ್ವಿತೀಯ ಟಿ20 ಇಂದು

Webdunia
ಶನಿವಾರ, 26 ಫೆಬ್ರವರಿ 2022 (08:35 IST)
ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದೆ.

ಟೀಂ ಇಂಡಿಯಾ ಮೊದಲ ಪಂದ್ಯವನ್ನು ಗೆದ್ದಿದ್ದು ಸರಣಿಯಲ್ಲಿ 1-0 ರಿಂದ ಮುನ್ನಡೆಯಲ್ಲಿದೆ. ಮೊದಲ ಪಂದ್ಯದಲ್ಲಿ ಲಂಕಾ ಆಟ ನೋಡಿದರೆ ಭಾರತ ಇಂದೇ ಸರಣಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ.

ಟೀಂ ಇಂಡಿಯಾ ಯುವ ಆಟಗಾರರು ಉತ್ತಮ ಫಾರ್ಮ್ ನಲ್ಲಿದ್ದು, ಎದುರಾಳಿ ಬೌಲರ್ ಗಳನ್ನು ಚೆಂಡಾಡಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ ತಂಡವೇ ಇಲ್ಲಿಯೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಂಜು ಸ್ಯಾಮ್ಸನ್ ಗೆ ಇಂದು ಅವಕಾಶ ಸಿಗುವ ಸಾಧ‍್ಯತೆ ಕಡಿಮೆ. ಋತುರಾಜ್ ಗಾಯಕ್ ವಾಡ್ ಕೈ ನೋವಿಗೊಳಗಾಗಿದ್ದು, ಒಂದು ವೇಳೆ ಅವರು ಚೇತರಿಸಿಕೊಂಡರೂ ಅವರು ಆಡುವ ಸಾಧ್ಯತೆ ಕಡಿಮೆ. ಬೌಲಿಂಗ್ ವಿಭಾಗದಲ್ಲಿ ಸಣ್ಣ ಪುಟ್ಟ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Womens World cup:ತವರಿನಲ್ಲಿ ಇತಿಹಾಸ ನಿರ್ಮಿಸುವ ತವಕದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಮುಂದಿನ ಸುದ್ದಿ
Show comments