ಭಾರತ-ಶ್ರೀಲಂಕಾ ದ್ವಿತೀಯ ಟಿ20 ನಾಳೆ

Webdunia
ಮಂಗಳವಾರ, 27 ಜುಲೈ 2021 (17:09 IST)
ಕೊಲೊಂಬೋ: ಕೃನಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ಇಂದು ನಡೆಯಬೇಕಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ರದ್ದಾದ ಹಿನ್ನಲೆಯಲ್ಲಿ ಬಿಸಿಸಿಐ ಹೊಸ ದಿನಾಂಕ ಪ್ರಕಟಿಸಿದೆ.


ಇಂದು ನಡೆಯಬೇಕಿದ್ದ ಟಿ20 ಪಂದ್ಯ ನಾಳೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಕೃನಾಲ್ ಪಾಂಡ್ಯ ಕೊರೋನಾ ಪಾಸಿಟಿವ್ ಆಗಿರುವುದನ್ನು ದೃಢಪಡಿಸಿರುವ ಬಿಸಿಸಿಐ ಇಂದಿನ ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಿವುದಾಗಿ ಪ್ರಕಟಣೆ ನೀಡಿದೆ.

ಇದರಿಂದಾಗಿ ಟೀಂ ಇಂಡಿಯಾ ಬುಧವಾರ ಮತ್ತು ಗುರುವಾರ ಎರಡೂ ದಿನ ಪಂದ್ಯ ನಡೆಯಲಿದೆ. ಗುರುವಾರ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments