Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಟೆಸ್ಟ್: ಬೆಂಗಳೂರು ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ

Webdunia
ಭಾನುವಾರ, 27 ಫೆಬ್ರವರಿ 2022 (11:15 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಶೇ.50 ರಷ್ಟು ಪ್ರೇಕ್ಷಕರ ಹಾಜರಾತಿಗೆ ಅನುಮತಿ ಸಿಕ್ಕಿದೆ.

ಈ ಬಗ್ಗೆ ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಹೊನಲು ಬೆಳಕಿನಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮೈದಾನದಲ್ಲಿ ಶೇ.50 ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದೆ. ಮಾರ್ಚ್ 12 ರಿಂದ 16 ರವರೆಗೆ ಪಂದ್ಯ ನಡೆಯಲಿದೆ.

ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಈ ಪಂದ್ಯ ಪ್ರೇಕ್ಷಕರಿಲ್ಲದೇ ನಡೆಯಲಿದೆ. ಇದು ವಿರಾಟ್ ಕೊಹ್ಲಿ ಪಾಲಿಗೆ 100 ನೇ ಪಂದ್ಯವಾಗಿದ್ದು, ಸ್ಮರಣೀಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments