ಭಾರತ-ಶ್ರೀಲಂಕಾ ಟೆಸ್ಟ್ ಸರಣಿ: ಟೀಂ ಇಂಡಿಯಾಗೆ ಹೊಸ ಕ್ಯಾಪ್ಟನ್ ಯಾರು?

Webdunia
ಶುಕ್ರವಾರ, 18 ಫೆಬ್ರವರಿ 2022 (09:00 IST)
ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟಿ20 ಸರಣಿ ಮುಗಿದ ಬಳಿಕ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಆಡಲಿದೆ.

ಈ ಸರಣಿಗೆ ಟೀಂ ಇಂಡಿಯಾ ಆಯ್ಕೆ ಸದ್ಯದಲ್ಲೇ ನಡೆಯಲಿದೆ. ವಿರಾಟ್ ಕೊಹ್ಲಿಯಿಂದ ತೆರವಾಗಿರುವ ನಾಯಕನ ಸ್ಥಾನಕ್ಕೆ ಹೊಸ ನಾಯಕನ ನೇಮಕವಾಗಲಿದೆ.

ಹೊಸ ನಾಯಕನ ರೇಸ್ ನಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ರೇಸ್ ನಲ್ಲಿದ್ದಾರೆ. ಒಂದು ವೇಳೆ ರೋಹಿತ್ ಮೂರೂ ಮಾದರಿಯ ನಾಯಕತ್ವ ವಹಿಸಲು ಸಿದ್ಧರಾದರೆ ಅವರಿಗೇ ನಾಯಕತ್ವ ಸಿಗುವುದು ಗ್ಯಾರಂಟಿ. ಹೀಗಾಗಿ ಈ ಸರಣಿಗೆ ತಂಡದ ಆಯ್ಕೆ ಬಗ್ಗೆ ಎಲ್ಲರಲ್ಲೂ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

ಮುಂದಿನ ಸುದ್ದಿ
Show comments