ಭಾರತ-ಶ್ರೀಲಂಕಾ ಮೊದಲ ಟೆಸ್ಟ್: ಮಧ್ಯಮ ಕ್ರಮಾಂಕಕ್ಕೆ ಪೈಪೋಟಿ

Webdunia
ಶುಕ್ರವಾರ, 4 ಮಾರ್ಚ್ 2022 (08:30 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಮೊಹಾಲಿಯಲ್ಲಿ ಆರಂಭವಾಗಲಿದೆ.

ಟೆಸ್ಟ್ ಚಾಂಪಿಯನ್ ಶಿಪ್ ನ ಭಾಗವಾಗಿರುವ ಕಾರಣ ಈ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ. ಜೊತೆಗೆ ಕೊಹ್ಲಿಯ 100 ನೇ ಟೆಸ್ಟ್ ಕೂಡಾ ಆಗಿರುವುದರಿಂದ ಟೀಂ ಇಂಡಿಯಾಗೆ ಪ್ರತಿಷ್ಠೆಯ ಕಣವಾಗಿದೆ.

ಟೀಂ ಇಂಡಿಯಾದಿಂದ ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ ಹೊರಬಿದ್ದಿದ್ದಾರೆ. ಇಬ್ಬರು ಟೆಸ್ಟ್ ಸ್ಪೆಷಲಿಸ್ಟ್ ಗಳ ಸ್ಥಾನಕ್ಕೆ ಹೊಸ ಆಟಗಾರರು ಮಧ್ಯಮ ಕ್ರಮಾಂಕಕ್ಕೆ ಬರಲಿದ್ದಾರೆ. ಈ ಸ್ಥಾನಕ್ಕೆ ಶ್ರೇಯಸ್ ಅಯ್ಯರ್, ಶುಬ್ನಂ ಗಿಲ್, ಹನುಮ ವಿಹಾರಿ ನಡುವೆ ಪೈಪೋಟಿಯಿದೆ. ಈ ಪೈಕಿ ಶ್ರೇಯಸ್ ಅಯ್ಯರ್ ಹಾಗೂ ಹನುಮ ವಿಹಾರಿ ಸ್ಥಾನ ಪಡೆಯುವ ಸಾಧ‍್ಯತೆ ಹೆಚ್ಚು. ಬೌಲಿಂಗ್ ನಲ್ಲಿ ರವಿಚಂದ್ರನ್ ಅಶ್ವಿನ್-ರವೀಂದ್ರ ಜಡೇಜಾ ಜೋಡಿ ಕಣಕ್ಕಿಳಿಯಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments