ಆಸ್ಟ್ರೇಲಿಯಾದಲ್ಲಿ ಹೊನಲು ಬೆಳಕು ಟೆಸ್ಟ್ ಗೆ ಟೀಂ ಇಂಡಿಯಾ ರೆಡಿ

Webdunia
ಸೋಮವಾರ, 17 ಫೆಬ್ರವರಿ 2020 (09:08 IST)
ಸಿಡ್ನಿ: ಬಾಂಗ್ಲಾದೇಶ ವಿರುದ್ಧ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯವಾಡಿದ್ದ ಟೀಂ ಇಂಡಿಯಾ ಈಗ ಆಸ್ಟ್ರೇಲಿಯಾದಲ್ಲೂ ಪಿಂಕ್ ಬಾಲ್ ನಲ್ಲಿ ಟೆಸ್ಟ್ ಆಡಲು ಸಜ್ಜಾಗಿದೆ.


ಈ ವರ್ಷಾಂತ್ಯಕ್ಕೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಒಂದು ಪಂದ್ಯವನ್ನು ಹಗಲು ರಾತ್ರಿಯಾಗಿ ಆಡಲಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ವಿರಾಟ್ ಕೊಹ್ಲಿ ಕೂಡಾ ಈ ಹಿಂದೆ ಆಸ್ಟ್ರೇಲಿಯಾದಲ್ಲೂ ಹೊನಲು ಬೆಳಕಿನ ಟೆಸ್ಟ್ ಆಡಲು ರೆಡಿ ಎಂದಿದ್ದರು. ಅದರಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಕೂಡಾ ಈ ಐತಿಹಾಸಿಕ ಟೆಸ್ಟ್ ಪಂದ್ಯ ಆಯೋಜಿಸಲು ಉತ್ಸುಕವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments