Webdunia - Bharat's app for daily news and videos

Install App

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

Sampriya
ಗುರುವಾರ, 2 ಅಕ್ಟೋಬರ್ 2025 (14:06 IST)
Photo Credit X
ಅಹಮದಾಬಾದ್‌: ವೇಗಿಗಳಾದ ಮೊಹಮ್ಮದ್‌ ಸಿರಾಜ್‌ ಮತ್ತು ಜಸ್‌ಪ್ರೀತ್‌ ಬೂಮ್ರಾ ಅವರ ಬೆಂಕಿ ದಾಳಿಗೆ ವೆಸ್ಟ್‌ ಇಂಡೀಸ್‌ ಅಕ್ಷರಃ ತತ್ತರಿಸಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೇರಿಬಿಯನ್ ತಂಡವು ಭಾರತದ ದಾಳಿಗೆ ಕುಸಿದಿದೆ. 44.1 ಓವರ್‌ಗಳಲ್ಲಿ 162 ರನ್‌ಗೆ ಆಲೌಟ್‌ ಆಗಿದೆ.

ಭೋಜನ ವಿರಾಮದ ವೇಳೆಗೆ 90 ರನ್‌ಗೆ 5 ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್‌ ಪಡೆಗೆ ಚೇತರಿಕೊಳ್ಳಲು ಭಾರತದ ಬೌಲರ್‌ಗಳು ಅವಕಾಶ ನೀಡಲಿಲ್ಲ. 

ಸಿರಾಜ್‌ 40 ರನ್‌ಗೆ ನಾಲ್ಕು ವಿಕೆಟ್‌ ಪಡೆದರೆ, ಬೂಮ್ರಾ 42 ರನ್‌ಗೆ ಮೂರು ವಿಕೆಟ್‌ ಕಬಳಿಸಿದರು. ಸ್ಪಿನ್ನರ್‌ ಕುಲದೀಪ್‌ ಯಾದವ್‌ ಎರಡು ವಿಕೆಟ್‌ ಪಡೆದರು. ವಿಂಡೀಸ್‌ ಪರ ಜಸ್ಟಿನ್ ಗ್ರೀವ್ಸ್ 32 ರನ್‌ ಗಳಿಸಿ ಗರಿಷ್ಠ ಸ್ಕೋರ್ ಎನಿಸಿಕೊಂಡರು.

ಭಾರತದ ತಂಡ:  ಶುಭಮನ್ ಗಿಲ್ (ನಾಯಕ), ಕೆ.ಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ವೆಸ್ಟ್ ಇಂಡೀಸ್ ತಂಡ: ರೋಸ್ಟನ್ ಚೇಸ್ (ನಾಯಕ), ತೇಜ್ ನರಾಯಣ್ ಚಂದ್ರಪಾಲ್, ಜಾನ್ ಕ್ಯಾಂಪ್‌ಬೆಲ್, ಅಲಿಕ್ ಅಥಾಂಜೆ, ಬ್ರಾಂಡನ್ ಕಿಂಗ್, ಶಾಯ್ ಹೋಪ್, ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೈನ್, ಜೇಡನ್ ಸೀಲ್ಸ್.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೂ ಸದ್ಯದಲ್ಲೇ ಕೊಕ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ಮುಂದಿನ ಸುದ್ದಿ
Show comments