Daily Horoscope
✕

ಭಾರತ-ವೆಸ್ಟ್ ಇಂಡೀಸ್ ನಾಲ್ಕನೇ ಟಿ20 ಇಂದು

Webdunia
ಶನಿವಾರ, 6 ಆಗಸ್ಟ್ 2022 (08:50 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ಫ್ಲೋರಿಡಾದಲ್ಲಿ ನಡೆಯಲಿದೆ.

ಈಗಾಗಲೇ ಭಾರತ 2-1 ಅಂತರದಿಂದ ಸರಣಿ ಗೆದ್ದಿತ್ತು. ಇಂದಿನ ಪಂದ್ಯ ಗೆದ್ದರೆ ಭಾರತ ಸರಣಿ ಗೆದ್ದಂತಾಗುವುದು. ಆದರೆ ಕಳೆದ ಪಂದ್ಯದಲ್ಲಿ ಸಿಕ್ಕ ಸೋಲು ಭಾರತವನ್ನು ಚಿಂತೆಗೀಡುಮಾಡಿದೆ.

ಅದರಲ್ಲೂ ವಿಶೇಷವಾಗಿ ಬ್ಯಾಟಿಗರು ಸಂಘಟಿತ ಪ್ರದರ್ಶನ ನೀಡದೇ ಇರುವುದು ರೋಹಿತ್ ಬಳಗಕ್ಕೆ ತಲೆನೋವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆ ಹುಳುಕುಗಳನ್ನು ಸರಿಪಡಿಸಿಕೊಂಡು ಆಡಬೇಕಾಗುತ್ತದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ vs ನ್ಯೂಜಿಲ್ಯಾಂಡ್ 2ನೇ T20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ಮುಂದಿನ ಸುದ್ದಿ
Show comments