Select Your Language

Notifications

webdunia
webdunia
webdunia
webdunia

ಭಾರತ-ವೆಸ್ಟ್ ಇಂಡೀಸ್ ಅಂತಿಮ ಟಿ20 ಇಂದು

ಭಾರತ-ವೆಸ್ಟ್ ಇಂಡೀಸ್ ಅಂತಿಮ ಟಿ20 ಇಂದು
ಫ್ಲೋರಿಡಾ , ಭಾನುವಾರ, 7 ಆಗಸ್ಟ್ 2022 (09:50 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಅಂತಿಮ ಮತ್ತು ಐದನೇ ಟಿ20 ಪಂದ್ಯ ನಡೆಯಲಿದೆ.

ಈಗಾಗಲೇ ಭಾರತ 3-1 ಅಂತರದಿಂದ ಗೆದ್ದಿರುವುದರಿಂದ ಈ ಪಂದ್ಯ ಔಪಚಾರಿಕವಾಗಲಿದೆ. ಆದರೆ ಮುಂಬರುವ ಏಷ್ಯಾ ಕಪ್, ಟಿ20 ವಿಶ್ವಕಪ್ ದೃಷ್ಟಿಯಿಂದ ಬೆಂಚ್ ಸ್ಟ್ರೆಂಕ್ತ್ ಪರೀಕ್ಷಿಸಲು ಅವಕಾಶ ಸಿಗಲಿದೆ.

ಈ ಪಂದ್ಯದಲ್ಲಿ ವೇಗಿ ಹರ್ಷಲ್ ಪಟೇಲ್, ಕುಲದೀಪ್ ಯಾದವ್ ಮುಂತಾದವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಅತ್ತ ವೆಸ್ಟ್ ಇಂಡೀಸ್ ಗೆ ಕೊನೆಯ ಪಂದ್ಯ ಗೆದ್ದು ಸರಣಿ ಉಳಿಸಿಕೊಳ್ಳುವ ಅವಕಾಶ ಸಿಗಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂಡಕ್ಕೆ ಮರಳಲು ಸಿದ್ಧರಾಗುತ್ತಿರುವ ಕೆಎಲ್ ರಾಹುಲ್: ಈ ಟೂರ್ನಿಗೆ ಕಮ್ ಬ್ಯಾಕ್?