Daily Horoscope
✕

ಭಾರತ-ವೆಸ್ಟ್ ಇಂಡೀಸ್ ಅಂತಿಮ ಟಿ20 ಇಂದು

Webdunia
ಭಾನುವಾರ, 7 ಆಗಸ್ಟ್ 2022 (09:50 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಅಂತಿಮ ಮತ್ತು ಐದನೇ ಟಿ20 ಪಂದ್ಯ ನಡೆಯಲಿದೆ.

ಈಗಾಗಲೇ ಭಾರತ 3-1 ಅಂತರದಿಂದ ಗೆದ್ದಿರುವುದರಿಂದ ಈ ಪಂದ್ಯ ಔಪಚಾರಿಕವಾಗಲಿದೆ. ಆದರೆ ಮುಂಬರುವ ಏಷ್ಯಾ ಕಪ್, ಟಿ20 ವಿಶ್ವಕಪ್ ದೃಷ್ಟಿಯಿಂದ ಬೆಂಚ್ ಸ್ಟ್ರೆಂಕ್ತ್ ಪರೀಕ್ಷಿಸಲು ಅವಕಾಶ ಸಿಗಲಿದೆ.

ಈ ಪಂದ್ಯದಲ್ಲಿ ವೇಗಿ ಹರ್ಷಲ್ ಪಟೇಲ್, ಕುಲದೀಪ್ ಯಾದವ್ ಮುಂತಾದವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಅತ್ತ ವೆಸ್ಟ್ ಇಂಡೀಸ್ ಗೆ ಕೊನೆಯ ಪಂದ್ಯ ಗೆದ್ದು ಸರಣಿ ಉಳಿಸಿಕೊಳ್ಳುವ ಅವಕಾಶ ಸಿಗಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 2nd T20: ನಂಬಲಸಾಧ್ಯ ಗೆಲುವು ದಾಖಲಿಸಿದ ಟೀಂ ಇಂಡಿಯಾ, ತಿಲಕ್ ವರ್ಮ, ನಮನ್ ಧೀರ್ ಮ್ಯಾಜಿಕ್

ಭಾರತ vs ನ್ಯೂಜಿಲ್ಯಾಂಡ್ 2ನೇ T20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments