Webdunia - Bharat's app for daily news and videos

Install App

ಭಾರತ-ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಏಕದಿನ ಸರಣಿ ಶುರು

Webdunia
ಭಾನುವಾರ, 15 ಡಿಸೆಂಬರ್ 2019 (08:52 IST)
ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟಿ20 ಸರಣಿ ಮುಗಿದ ಬೆನ್ನಲ್ಲೇ ಇಂದಿನಿಂದ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಇಂದು ಚೆನ್ನೈನ ಚಿಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ.


ಈಗಾಗಲೇ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾಗೆ ಏಕದಿನ ಸರಣಿಯನ್ನೂ ತನ್ನದಾಗಿಸಿಕೊಳ್ಳುವ ಉತ್ಸಾಹವಿದೆ. ಆದರೆ ಭುವನೇಶ್ವರ್ ಕುಮಾರ್ ಮತ್ತು ಶಿಖರ್ ಧವನ್ ಅನುಪಸ್ಥಿತಿ ತಂಡಕ್ಕೆ ಕಾಡಬಹುದು. ಹಾಗಿದ್ದರೂ ಇವರಿಬ್ಬರೂ ಆಟಗಾರರ ಸ್ಥಾನ ತುಂಬಬಲ್ಲವರು ಇರುವುದರಿಂದ ಇದು ದೊಡ್ಡ ಹೊಡೆತವನ್ನೇನೂ ನೀಡದು ಎನ್ನಬಹುದು.

ಹಾಗಿದ್ದರೂ ವಿಂಡೀಸ್ ಬ್ಯಾಟಿಂಗ್ ಸಶಕ್ತವಾಗಿರುವುದರಿಂದ ಟೀಂ ಇಂಡಿಯಾ  ದಾಂಡಿಗರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಿ ಉತ್ತಮ ಮೊತ್ತ ಕಲೆ ಹಾಕುವುದು ಮುಖ್ಯ. ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments