ಭಾರತ-ವಿಂಡೀಸ್ ಮೊದಲ ಏಕದಿನ ಇಂದು

Webdunia
ಶುಕ್ರವಾರ, 22 ಜುಲೈ 2022 (08:10 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಏಕದಿನ ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಲಿದೆ.

ಶಿಖರ್ ಧವನ್ ನೇತೃತ್ವದಲ್ಲಿ ಭಾರತ ತಂಡ ಯುವ ಪಡೆಯೊಂದಿಗೆ ಕಣಕ್ಕಿಳಿಯಲಿದೆ. ಶಿಖರ್ ಧವನ್ ಇದು ಎರಡನೆಯ ಬಾರಿಗೆ ಭಾರತ ತಂಡದ ನೇತೃತ್ವ ವಹಿಸಿದ್ದಾರೆ. ಧವನ್ ಜೊತೆಗೆ ಆರಂಭಿಕರಾಗಿ ಋತುರಾಜ್ ಗಾಯಕ್ ವಾಡ್ ಅಥವಾ ಇಶಾನ್ ಕಿಶನ್ ಕಣಕ್ಕಿಳಿಯುವ ಸಾಧ‍್ಯತೆಯಿದ್ದಾರೆ. ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್ ಒಳಗೊಂಡ ಬ್ಯಾಟಿಂಗ್ ಬಲಿಷ್ಠವಾಗಿದೆ.

ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್ ಸ್ಥಾನ ಪಡೆಯುವ ಸಾಧ‍್ಯತೆಯಿದೆ. ಅನುಭವಿಗಳಿಲ್ಲದೇ ಇದ್ರೂ ಪಂದ್ಯ ಗೆಲ್ಲಿಸಿಕೊಡುವ ಸಮರ್ಥ ಪಡೆಯಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ENG T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ, Video

ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅವಧಿ ಮುಕ್ತಾಯವಾಗುವುದು ಯಾವಾಗ

ಸಚಿನ್ ತೆಂಡುಲ್ಕರ್ ದಂಪತಿ ಪಕ್ಕವೇ ಕೂತು ವಿಂಬಲ್ಡನ್ ಪಂದ್ಯ ವೀಕ್ಷಿಸಿದ ಶುಭಮನ್ ಗಿಲ್: ನೆಟ್ಟಿಗರಿಂದ ಕಾಮೆಂಟೋ ಕಾಮೆಂಟ್ Video

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಮುಂದಿನ ಸುದ್ದಿ
Show comments