Webdunia - Bharat's app for daily news and videos

Install App

ಭಾರತ-ವಿಂಡೀಸ್ ಎರಡನೇ ಏಕದಿನಕ್ಕೆ ಟೀಂ ಇಂಡಿಯಾ ಸಜ್ಜು

Webdunia
ಬುಧವಾರ, 9 ಫೆಬ್ರವರಿ 2022 (09:10 IST)
ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಎರಡನೇ ಪಂದ್ಯ ಇಂದು ನಡೆಯಲಿದೆ.

ಮೊದಲ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾಗೆ ಇಂದೇ ಸರಣಿ ಕೈ ವಶ ಮಾಡಿಕೊಳ್ಳಬಹುದು.

ಭಾರತ ತಂಡದಲ್ಲಿ ಕೊರೋನಾ ಸೋಂಕಿತರಾಗಿದ್ದ ಕ್ರಿಕೆಟಿಗರು ಚೇತರಿಸಿಕೊಳ್ಳುತ್ತಿದ್ದು, ಇಂದಿನ ಪಂದ್ಯಕ್ಕೆ ನವದೀಪ್ ಸೈನಿ, ಕ್ವಾರಂಟೈನ್ ಮುಗಿಸಿರುವ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಆಡಲು ಲಭ್ಯರಾಗಲಿದ್ದಾರೆ. ಈ ಪೈಕಿ ಆಡುವ ಬಳಗದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ. ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments