ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಇಂದು

Webdunia
ಶನಿವಾರ, 29 ಜುಲೈ 2023 (09:00 IST)
Photo Courtesy: Twitter
ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ.

ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಇದು ಅಭ್ಯಾಸ ಸರಣಿಯಂತೆ. ಹೀಗಾಗಿ ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವ ಎಲ್ಲಾ ಸಾಧ‍್ಯತೆಗಳಿವೆ. ಈ ಕಾರಣಕ್ಕೆ ಪ್ರತೀ ಪಂದ್ಯದಲ್ಲಿ ಹೊಸ ಪ್ರಯೋಗ ನಡೆಸುತ್ತಿದೆ. ಕಳೆದ ಪಂದ್ಯದಲ್ಲಿ ರೋಹಿತ್, ಕೊಹ್ಲಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಯುವ ಆಟಗಾರರಿಗಾಗಿ ತ್ಯಾಗ ಮಾಡಿದ್ದರು.

ಈ ಪಂದ್ಯದಲ್ಲೂ ಮತ್ತಷ್ಟು ಪ್ರಯೋಗಗಳು ನಡೆಯುವ ಸಾಧ‍್ಯತೆಯಿದೆ. ಅವಕಾಶ ಸಿಗದ ಆಟಗಾರರಿಗೆ ಅವಕಾಶ ಸಿಗಬಹುದು. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ಮುಂದಿನ ಸುದ್ದಿ
Show comments