Daily Horoscope

ಭಾರತ-ವೆಸ್ಟ್ ಇಂಡೀಸ್ ಎರಡನೇ ಟಿ20 ಪಂದ್ಯ ಇಂದು

Webdunia
ಸೋಮವಾರ, 1 ಆಗಸ್ಟ್ 2022 (09:30 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಎರಡನೇ ಟಿ20 ಪಂದ್ಯ ನಡೆಯಲಿದೆ. ಮೊದಲ ಟಿ20 ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು.

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬ್ಯಾಟಿಂಗ್ ನಲ್ಲಿ ಬಲಿಷ್ಠವಾಗಿದೆ. ಆದರೆ ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಕ್ಲಿಕ್ ಆಗಿಲ್ಲ.  ಕೊನೆಯಲ್ಲಿ ಸಿಡಿಯುವ ದಿನೇಶ್ ಕಾಋ್ತಿಕ್ ಭಾರತಕ್ಕೆ ಪ್ಲಸ್ ಪಾಯಿಂಟ್.

ಇತ್ತ ನಿಕಲಸ್ ಪೂರನ್, ಹೆಟ್ಮೈರ್, ಮೇಯರ್ಸ್ ರಂತಹ ಬ್ಯಾಟಿಗರನ್ನು ಹೊಂದಿರುವ ವಿಂಡೀಸ್ ಗೆ ತಿರುಗಿ ಬೀಳುವ ಶಕ್ತಿಯಿದೆ. ಹೀಗಾಗಿ ಟೀಂ ಇಂಡಿಯಾ ಬೌಲರ್ ಗಳು ನಿಯಂತ್ರಿತ ದಾಳಿ ಸಂಘಟಿಸಬೇಕು.  ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments