ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಟಿ20: ತಿರುಗಿ ಬೀಳುತ್ತಾ ಟೀಂ ಇಂಡಿಯಾ?

Webdunia
ಭಾನುವಾರ, 6 ಆಗಸ್ಟ್ 2023 (08:30 IST)
ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟಿ20 ಸರಣಿಯ ಎರಡನೇ ಪಂದ್ಯ ಇಂದು ಗಯಾನದಲ್ಲಿ ನಡೆಯಲಿದೆ.

ಮೊದಲ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ಪಡೆ ವೀರೋಚಿತವಾಗಿ ಸೋತಿತ್ತು. ಇದೀಗ ಎರಡನೇ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಕಮ್ ಬ್ಯಾಕ್ ಮಾಡುವ ಒತ್ತಡದಲ್ಲಿದೆ.

ಮೊದಲ ಪಂದ್ಯದಲ್ಲಿ ವಿಂಡೀಸ್ ನ ನಿಕಲಸ್ ಪೂರನ್, ಬ್ರೆಂಡನ್ ಕಿಂಗ್, ರೊವ್ಮಾನ್ ಪೊವೆಲ್ ನಂತಹ ಹಿಟ್ಟರ್ ಗಳ ಹೊಡೆಬಡಿಯ ಆಟದ ಹೊರತಾಗಿಯೂ ಟೀಂ ಇಂಡಿಯಾ ಯುವ ಬೌಲರ್ ಗಳು ಎದುರಾಳಿಗಳನ್ನು ನಿಯಂತ್ರಿಸಲು ಯಶಸ್ವಿಯಾಗಿದ್ದರು. ಆದರೆ ಬ್ಯಾಟಿಗರಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಅಗ್ರ ಕ್ರಮಾಂಕದ ಬ್ಯಾಟಿಗರು ಖ್ಯಾತಿಗೆ ತಕ್ಕ ಆಟವಾಡಬೇಕಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಹೆಂಡ್ತಿ ಇದ್ದಾಳೆ ಬಿಡ್ರೋ... ಅಭಿಮಾನಿಗಳ ಕಾಟಕ್ಕೆ ಬೇಸತ್ತ ಕೆಎಲ್ ರಾಹುಲ್ ಮಾಡಿದ್ದೇನು Video

ಇಷ್ಟೊಂದು ಹೊಟ್ಟೆ ಕಿಚ್ಚಾ... ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಕಾಮೆಂಟ್ ನೋಡಿ Video

ಭಾರತ, ಇಂಗ್ಲೆಂಡ್ ಟಿ20 ಸರಣಿ ಇಂದಿನಿಂದ: ಕೆಟ್ಟ ಮೇಲೆ ಬುದ್ಧಿ ಕಲಿತಾರಾ ಗೌತಮ್ ಗಂಭೀರ್ ಆಂಡ್ ಟೀಂ

ಮುಂದಿನ ಸುದ್ದಿ
Show comments