ಭಾರತ-ವಿಂಡೀಸ್ ಟೆಸ್ಟ್: ಟೀಂ ಇಂಡಿಯಾ ಉತ್ತಮ ಆರಂಭ

Webdunia
ಗುರುವಾರ, 20 ಜುಲೈ 2023 (20:58 IST)
ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ.

ಟಾಸ್ ಗೆದ್ದ ವಿಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 87 ರನ್ ಗಳಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ-ಯಶಸ್ವಿ ಜೈಸ್ವಾಲ್ ಆರಂಭದಲ್ಲಿ ನಿಧಾನಗತಿಯ ಆಟವಾಡಿ ಪಿಚ್ ಗೆ ಹೊಂದಿಕೊಳ್ಳುತ್ತಿದ್ದಂತೇ ಕೆಲವು ಉತ್ತಮ ಶಾಟ್ ಗಳ ಮೂಲಕ ರನ್ ಗತಿ ಹೆಚ್ಚಿಸಿದರು. ರೋಹಿತ್  48, ಯಶಸ್ವಿ ಜೈಸ್ವಾಲ್ 34 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments