Daily Horoscope

ಭಾರತ-ವೆಸ್ಟ್ ಇಂಡೀಸ್ ಫೈನಲ್ ಟಿ20 ಇಂದು

Webdunia
ಭಾನುವಾರ, 13 ಆಗಸ್ಟ್ 2023 (09:10 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಐದು ಟಿ20 ಸರಣಿಯ ಅಂತಿಮ ಮತ್ತು ಫೈನಲ್ ಪಂದ್ಯ ನಡೆಯಲಿದೆ.

ನಿನ್ನೆ ನಡೆದ ನಾಲ್ಕನೇ ಟಿ20 ಪಂದ್ಯವನ್ನು 9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಇಂದು ಗೆದ್ದ ತಂಡ  ಪ್ರಶಸ್ತಿ ತನ್ನದಾಗಿಸಿಕೊಳ್ಳಲಿದೆ.

ನಿನ್ನೆಯ ಪ್ರದರ್ಶನ ಗಮನಿಸಿದರೆ ಭಾರತ ತಂಡ ಯಾವುದೇ ಬದಲಾವಣೆ ಮಾಡುವ ಸಾಧ‍್ಯತೆಯಿಲ್ಲ. ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟರ್ ಗಳು ನೀಡಿದ ಪ್ರದರ್ಶನ ಸಮಾಧಾನಕರವಾಗಿದೆ. ಆದರೆ ಬೌಲಿಂಗ್ ನಲ್ಲಿ ಕುಲದೀಪ್ ಯಾದವ್ ಬಿಟ್ಟರೆ ಉಳಿದವರು ಪರಿಣಾಮಕಾರಿ ಎನಿಸುತ್ತಿಲ್ಲ. ಹಾಗಿದ್ದರೂ ಬೌಲಿಂಗ್ ಪಡೆಯಲ್ಲೂ ಬದಲಾವಣೆ ಸಾಧ‍್ಯತೆಯಿಲ್ಲ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments