ಭಾರತ-ವಿಂಡೀಸ್ ಟಿ20 ಸರಣಿ ಇಂದಿನಿಂದ

Webdunia
ಬುಧವಾರ, 16 ಫೆಬ್ರವರಿ 2022 (08:50 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಈಡನ್ ಗಾರ್ಡನ್‍ ನಲ್ಲಿ ಆರಂಭವಾಗಲಿದೆ.

ಏಕದಿನ ಸರಣಿ ಸೋತಿರುವ ವಿಂಡೀಸ್ ಈಗ ಟಿ20 ಸರಣಿಯಲ್ಲಿ ಗೆದ್ದು ಮಾನ ಉಳಿಸಿಕೊಳ್ಳುವ ಆತುರದಲ್ಲಿದೆ. ಟಿ20 ಕ್ರಿಕೆಟ್ ನಲ್ಲಿ ವಿಂಡೀಸ್ ನ್ನು ಹಗುರವಾಗಿ ಪರಿಗಣಿಸುವಂತಿಲ್ಲ.

ಟೀಂ ಇಂಡಿಯಾಗೆ ಬಿಗ್ ಪ್ಲೇಯರ್ಸ್ ರನ್ ಗಳಿಸುವುದು ಅನಿವಾರ್ಯ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಏಕದಿನ ಸರಣಿಯಲ್ಲಿ ರನ್ ಗಳಿಸಿಲ್ಲ. ಆ ಕೊರತೆಯನ್ನು ಇಲ್ಲಿ ನೀಗಿಸಬೇಕಿದೆ. ಬೌಲರ್ ಗಳು ಉತ್ತಮ ಫಾರ್ಮ್ ನಲ್ಲಿದ್ದು, ಮಧ‍್ಯಮ ಕ್ರಮಾಂಕವೂ ಬಲವಾಗಿರುವುದು ಟೀಂ ಇಂಡಿಯಾಗೆ ಪ್ಲಸ್ ಪಾಯಿಂಟ್. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments