ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ ಇಂದಿನಿಂದ: ಕ್ಯಾಪ್ಟನ್ ರೋಹಿತ್ ಕಮ್ ಬ್ಯಾಕ್

Webdunia
ಶುಕ್ರವಾರ, 29 ಜುಲೈ 2022 (08:40 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಟ್ರಿನಿಡಾಡ್ ನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ.

ವಿರಾಟ್ ಕೊಹ್ಲಿ ಹೊರತುಪಡಿಸಿ ಹಿರಿಯ ಆಟಗಾರರೆಲ್ಲಾ ತಂಡವನ್ನು ಕೂಡಿಕೊಳ್ಳುತ್ತಿದ್ದಾರೆ. ಏಕದಿನ ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಮತ್ತೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಅವರ ಜೊತೆಗೆ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ವೇಗಿ ಭುವನೇಶ್ವರ್ ಕುಮಾರ್, ವಿಕೆಟ್ ಕೀಪರ್ ರಿಷಬ್ ಪಂತ್, ದಿನೇಶ್ ಕಾರ್ತಿಕ್ ತಂಡದಲ್ಲಿರಲಿದ್ದಾರೆ.

ಏಕದಿನ ಸರಣಿಯಲ್ಲಿ ಮೂರೂ ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು. ಗಮನಿಸಬೇಕಾದ ಅಂಶವೆಂದರೆ ಏಕದಿನ ಸರಣಿಯಲ್ಲೇ ಟ್ರಿನಿಡಾಡ್‍ ಮೈದಾನದಲ್ಲಿ ಬ್ಯಾಟರ್ ಗಳು ಅಬ್ಬರಿಸಿದ್ದರು. ಹೀಗಾಗಿ ಟಿ20 ಸರಣಿಯಲ್ಲೂ ಹಿಟ್ ಮ್ಯಾನ ರೋಹಿತ್ ಸಿಡಿಯಬಹುದು, ಭಾರತ ಭರ್ಜರಿ ಮೊತ್ತ ಕಲೆ ಹಾಕಬಹುದು ಎಂಬ ನಿರೀಕ್ಷೆಯಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

ಮುಂದಿನ ಸುದ್ದಿ
Show comments