ಭಾರತ-ವೆಸ್ಟ್ ಇಂಡೀಸ್ ಅಂತಿಮ ಟಿ20 ಇಂದು: ಸರಣಿ ಗೆಲ್ಲೋರು ಯಾರು?

Webdunia
ಮಂಗಳವಾರ, 2 ಆಗಸ್ಟ್ 2022 (09:20 IST)
ಸೈಂಟ್ ಕಿಟ್ಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರು ಪಂದ್ಯಗಳ ಕೊನೆಯ ಟಿ20 ಪಂದ್ಯ ನಡೆಯಲಿದೆ.

ನಿನ್ನೆ ನಡೆದಿದ್ದ ದ್ವಿತೀಯ ಟಿ20 ಪಂದ್ಯವನ್ನು ವಿಂಡೀಸ್ 5 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಇದರೊಂದಿಗೆ ಸರಣಿ 1-1 ರಿಂದ ಸಮಬಲಗೊಂಡಿತ್ತು. ಹೀಗಾಗಿ ಇಂದು ಸರಣಿ ತಮ್ಮದಾಗಿಸಿಕೊಳ್ಳಲು ಎರಡೂ ತಂಡಗಳೂ ಪೈಪೋಟಿ ನಡೆಸಲಿವೆ.

ಟಿ20 ಸರಣಿಯಲ್ಲಿ ಇದುವರೆಗೆ ಭಾರತ ತಂಡ ತನ್ನ ಖ‍್ಯಾತಿಗೆ ತಕ್ಕ ಬ್ಯಾಟಿಂಗ್ ಮಾಡಿಲ್ಲ. ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್ ಮೂವರೂ ಕ್ಲಿಕ್ ಆಗದೇ ಇರುವುದು ಭಾರತಕ್ಕೆ ದೊಡ್ಡ ತಲೆನೋವಾಗಿದೆ. ಬೌಲರ್ ಗಳು ಎರಡೂ ಪಂದ್ಯಗಳಲ್ಲಿ ಉತ್ತಮ ದಾಳಿ ಸಂಘಟಿಸಿದ್ದಾರೆ. ಬ್ಯಾಟಿಂಗ್ ಸಿಡಿಯದೇ ಹೋದರೆ ಭಾರತಕ್ಕೆ ಗೆಲುವು ಕಷ್ಟವಾಗಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments