ಭಾರತ-ವಿಂಡೀಸ್ ಟಿ20 ಸರಣಿ: ಎರಡನೇ ಪಂದ್ಯದಲ್ಲಿ ಸರಣಿ ಗೆಲುವಿನ ಕನಸು

Webdunia
ಶುಕ್ರವಾರ, 18 ಫೆಬ್ರವರಿ 2022 (08:40 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ದ್ವಿತೀಯ ಪಂದ್ಯ ಇಂದು ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.

ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿರುವ ಟೀಂ ಇಂಡಿಯಾಗೆ ಎರಡನೇ ಪಂದ್ಯದಲ್ಲಿ ಗೆದ್ದು ಸರಣಿ ಗೆಲ್ಲುವ ಕನಸು. ರೋಹಿತ್ ಶರ್ಮಾ ಪಡೆ ಈಗಾಗಲೇ ಏಕದಿನ ಸರಣಿ ಗೆದ್ದಿದೆ. ಇದೀಗ ರೋಹಿತ್ ನಾಯಕತ್ವದಲ್ಲಿ ಟಿ20 ಸರಣಿಯನ್ನೂ ಗೆದ್ದರೆ ಅದು ನೂತನ ನಾಯಕನಿಗೆ ಗರಿಮೆಯಾಗಲಿದೆ.

ಭಾರತ ಇದೀಗ ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಸದೃಢವಾಗಿದೆ. ಹಾಗಿದ್ದರೂ ಬ್ಯಾಟಿಗರು ಎಲ್ಲಾ ಸರಿಯಾಗಿದೆ ಎಂದುಕೊಳ್ಳುವಾಗ ದಿಡೀರ್ ಕುಸಿತ‍ಕ್ಕೊಳಗಾಗುವ ಚಾಳಿ ಬಿಟ್ಟಿಲ್ಲ. ಆದರೂ ಯುವ ಕ್ರಿಕೆಟಿಗರು ಮಿಂಚುತ್ತಿರುವುದು ಭಾರತಕ್ಕೆ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ನಾಳೆಯಿಂದ ಭಾರತ, ಆಸ್ಟ್ರೇಲಿಯಾ ಟಿ20: ವೇಳಾಪಟ್ಟಿ, ಲೈವ್ ವೀಕ್ಷಣೆ ವಿವರ ಇಲ್ಲಿದೆ

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

ಮುಂದಿನ ಸುದ್ದಿ
Show comments