Webdunia - Bharat's app for daily news and videos

Install App

ಭಾರತ-ವಿಂಡೀಸ್ ಟಿ20: ವಿಂಡೀಸ್ ಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

Webdunia
ಶನಿವಾರ, 19 ಫೆಬ್ರವರಿ 2022 (08:40 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ದ್ವಿತೀಯ ಪಂದ್ಯವನ್ನು ರೋಚಕವಾಗಿ 8 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ.

ಭಾರತ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ವಿರಾಟ್ ಕೊಹ್ಲಿ 52, ರಿಷಬ್ ಪಂತ್ 52, ವೆಂಕಟೇಶ್ ಅಯ್ಯರ್ 33 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವಿಂಡೀಸ್ ಗೆ ರೋವ್ ಮೆನ್ ಪೊವೆಲ್, ನಿಕೊಲಸ್ ಪೂರನ್‍ ಉತ್ತಮ ಜೊತೆಯಾಟ ನೀಡಿದದರು. ಈ ಜೋಡಿ ಭಾರತದಿಂದ ಜಯ ಕಸಿದುಕೊಳ್ಳುತ್ತದೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಕೊನೆಯಲ್ಲಿ ಹರ್ಷಲ್‍ ಪಟೇಲ್,  ಭುವನೇಶ್ವರ್ ಕುಮಾರ್ ಅತ್ಯುತ್ತಮ ಬೌಲಿಂಗ್ ನಡೆಸಿ ಎದುರಾಳಿಗಳನ್ನು ಕಟ್ಟಿಹಾಕಿದರು. ಪೂರನ್ 62 ರನ್ ಗೆ ಔಟಾದರೆ ಪೊವೆಲ್ ಅಜೇಯವಾಗಿ 68 ರನ್ ಗಳಿಸಿದರು. ಇದರೊಂದಿಗೆ ವಿಂಡೀಸ್ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments