Daily Horoscope
✕

ಮೂರನೇ ಏಕದಿನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್: ಯಾರು ಇನ್ ಯಾರು ಔಟ್?

Webdunia
ಶನಿವಾರ, 27 ಅಕ್ಟೋಬರ್ 2018 (13:21 IST)
ಪುಣೆ: ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಭಾರತ ಈ ಪಂದ್ಯಕ್ಕೆ ಮೂರು ಬದಲಾವಣೆ ಮಾಡಿಕೊಂಡಿದ್ದು, ಉಮೇಶ್ ಯಾದವ್,  ಮೊಹಮ್ಮದ್ ಶಮಿ, ರವೀಂದ್ರ ಜಡೇಜಾರನ್ನು ಹೊರಗಿಟ್ಟು, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಖಲೀಲ್ ಮೊಹಮ್ಮದ್ ಗೆ ಸ್ಥಾನ ನೀಡಿದೆ. ಇದರಿಂದ ಭಾರತ ಹೊಸ ಬೌಲಿಂಗ್ ಪಡೆಯೊಂದಿಗೆ ಕಣಕ್ಕಿಳಿದಿದೆ.

ಕೇದಾರ್ ಜಾದವ್ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ ಅವರು ಫಿಟ್ ಇಲ್ಲದೇ ಇರುವುದರಿಂದ ಈ ಪಂದ್ಯಕ್ಕೆ ಹೊರಗಿಡಲಾಗಿದ್ದು, ಮುಂದಿನ ಪಂದ್ಯದಿಂದ ಆಡಲಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments