Webdunia - Bharat's app for daily news and videos

Install App

ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಇಂದು ಬಾರ್ಬಡೋಸ್ ಎದುರಾಳಿ: ಗೆದ್ದರೆ ಸೆಮಿಫೈನಲ್ ಹಾದಿ ಸುಗಮ

Webdunia
ಬುಧವಾರ, 3 ಆಗಸ್ಟ್ 2022 (09:50 IST)
ಬರ್ಮಿಂಗ್‍ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಇಂದು ಭಾರತ ಮಹಿಳಾ ಕ್ರಿಕೆಟ್ ತಂಡ ಬಾರ್ಬಡೋಸ್ ವಿರುದ್ಧ ಮೂರನೇ ಪಂದ್ಯವಾಡಲಿದೆ.

ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ ಸೋತು ಕಳೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದಿರುವ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡಕ್ಕೆ ಇಂದಿನ ಪಂದ್ಯ ಗೆದ್ದರೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.

ಈಗಾಗಲೇ ಆಸ್ಟ್ರೇಲಿಯಾ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ. ಬಾರ್ಬಡೋಸ್ ದುರ್ಬಲ ತಂಡವಾಗಿದ್ದು ಭಾರತ ತಂಡ ಈ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ಆಗಿದೆ. ಹೀಗಾಗಿ ಹರ್ಮನ್ ಪ್ರೀತ್ ಮತ್ತೆ ವಿಜೃಂಭಿಸುವ ವಿಶ್ವಾಸದಲ್ಲಿದೆ. ಈ ಪಂದ್ಯ ಇಂದು ರಾತ್ರಿ 10.30 ಕ್ಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments