Webdunia - Bharat's app for daily news and videos

Install App

ಭಾರತ-ಜಿಂಬಾಬ್ವೆ ಏಕದಿನ ಸರಣಿಗೆ ಇಂದು ಚಾಲನೆ

Webdunia
ಗುರುವಾರ, 18 ಆಗಸ್ಟ್ 2022 (07:50 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

ಹರಾರೆಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ಸಾರಥ್ಯವಿರಲಿದೆ. ಟೀಂ ಇಂಡಿಯಾಗೆ ಹೋಲಿಸಿದರೆ ಜಿಂಬಾಬ್ವೆ ದುರ್ಬಲ ಎದುರಾಳಿ. ಹೀಗಾಗಿ ಪ್ರತಿಭಾವಂತ ಯುವ ಟೀಂ ಇಂಡಿಯಾಗೆ ಸಾಮರ್ಥ್ಯ ಸಾಬೀತುಪಡಿಸಲು ಉತ್ತಮ ಅವಕಾಶ ಸಿಕ್ಕಂತಾಗಿದೆ.

ಭಾರತದ ಪರ ಈ ಪಂದ್ಯದಲ್ಲಿ ಆರಂಭಿಕರಾಗಿ ಶಿಖರ್ ಧವನ್-ಕೆಎಲ್ ರಾಹುಲ್ ಕಣಕ್ಕಿಳಿಯಬಹುದು. ಹೀಗಾಗದಲ್ಲಿ ಶುಬ್ನಂ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಬೌಲಿಂಗ್ ನಲ್ಲಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಜೊತೆಗೆ ಅರ್ಷ್ ದೀಪ್ ಸಿಂಗ್, ಅವೇಶ್ ಖಾನ್ ಸ್ಥಾನ ಪಡೆಯಬಹುದು. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 12.45 ಕ್ಕೆ ಆರಂಭವಾಗಲಿದ್ದು ಸೋನಿ ಲೈವ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments