ಭಾರತ-ಜಿಂಬಾಬ್ವೆ ದ್ವಿತೀಯ ಏಕದಿನ ಇಂದು

Webdunia
ಶನಿವಾರ, 20 ಆಗಸ್ಟ್ 2022 (08:10 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ದ್ವಿತೀಯ ಏಕದಿನ ಇಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ.

ಮೊದಲ ಪಂದ್ಯದಲ್ಲಿ ಭಾರತ ನಿರಾಯಾಸವಾಗಿ 10 ವಿಕೆಟ್ ಗಳ ಭರ್ಜರಿ ಗೆಲುವು ಕಂಡಿತ್ತು. ದುರ್ಬಲ ಎದುರಾಳಿ ಜಿಂಬಾಬ್ವೆ ಯಾವುದೇ ಹಂತದಲ್ಲೂ ಕೆಎಲ್ ರಾಹುಲ್ ನೇತೃತ್ವದ ಪ್ರತಿಭಾವಂತರ ಪಡೆಗೆ ಸವಾಲೇ ಆಗಲಿಲ್ಲ.

ಮೊದಲ ಏಕದಿನ ಪಂದ್ಯದಲ್ಲಿ ಬಹಳ ದಿನಗಳ ನಂತರ ತಂಡಕ್ಕೆ ಬಂದ ಕೆಎಲ್ ರಾಹುಲ್ ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಶುಬ್ನಂ ಗಿಲ್ ಗಾಗಿ ರಾಹುಲ್ ತಮ್ಮ ಆರಂಭಿಕ ಸ್ಥಾನ ಬಿಟ್ಟುಕೊಟ್ಟಿದ್ದರು. ಈ ಪಂದ್ಯದಲ್ಲಿ ಏಷ್ಯಾ ಕಪ್ ದೃಷ್ಟಿಯಿಂದ ಬ್ಯಾಟಿಂಗ್ ಅಭ್ಯಾಸವಾಗಲು ರಾಹುಲ್ ಆರಂಭಿಕರಾಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ‍್ಯತೆ ಕಡಿಮೆ. ಈ ಪಂದ್ಯ ಮಧ್ಯಾಹ್ನ 12.45 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

IND vs WI: ಬೇಗ ಆಟ ಮುಗಿಸಿ ಆಸ್ಟ್ರೇಲಿಯಾಕ್ಕೆ ಪ್ಯಾಕಪ್ ಮಾಡಲಿರುವ ಟೀಂ ಇಂಡಿಯಾ

Video: ಬೀಳಬಾರದ ಜಾಗಕ್ಕೆ ಚೆಂಡಿನ ಏಟು: ಅಯ್ಯೋ ಕೆಎಲ್ ರಾಹುಲ್ ಅವಸ್ಥೆ ನೋಡಿ

IND vs WI TEST: ಇನ್ನಿಂಗ್ಸ್‌ ಸೋಲು ತಪ್ಪಿಸಿ ಭಾರತಕ್ಕೆ 121 ರನ್ ಗುರಿ ನೀಡಿದ ವೆಸ್ಟ್‌ ಇಂಡೀಸ್‌

ಮುಂದಿನ ಸುದ್ದಿ
Show comments