Webdunia - Bharat's app for daily news and videos

Install App

ಮಹಿಳಾ ವಿಶ್ವಕಪ್: ದ.ಆಫ್ರಿಕಾ ವಿರುದ್ಧ ಮಿಂಚಿದ ಭಾರತೀಯರು

Webdunia
ಭಾನುವಾರ, 27 ಮಾರ್ಚ್ 2022 (10:19 IST)
ಕ್ರಿಸ್ಟ್ ಚರ್ಚ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಇಂದು ಸೆಮಿಫೈನಲ್ ಗೆ ಅರ್ಹತೆ ಪಡೆಯಲು ಹೋರಾಡುತ್ತಿರುವ ಭಾರತೀಯ ವನಿತೆಯರು ದ.ಆಫ್ರಿಕಾ ವಿರುದ್ಧ ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಮಿಥಾಲಿ ಪಡೆ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿದೆ. ಆರಂಭಿಕ ಬ್ಯಾಟಿಗರಾದ ಸ್ಮೃತಿ ಮಂಥನಾ 71, ಶಫಾಲಿ ವರ್ಮ 53 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ನಾಯಕಿ ಮಿಥಾಲಿ ರಾಜ್ 68 ರನ್ ಗಳಿಸಿ ಆಧಾರವಾದರೆ ಉಪನಾಯಕಿ ಹರ್ಮನ್ ಪ್ರೀತ್ ಕೌರ್ 48 ರನ್ ಗಳ ಕಾಣಿಕೆ ನೀಡಿದರು.

ಕೆಳ ಕ್ರಮಾಂಕ ಬ್ಯಾಟಿಂಗ್ ಕೈ ಕೊಟ್ಟಿದ್ದರಿಂದ ಭಾರತಕ್ಕೆ ನಿರೀಕ್ಷಿಸಿದಷ್ಟು ರನ್ ಗಳಿಸಲಾಗಲಿಲ್ಲ. ಹಾಗಿದ್ದರೂ ಉತ್ತಮ ಮೊತ್ತವನ್ನೇ ಕಲೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments