ಏಳು ವರ್ಷಗಳ ಬಳಿಕ ಟೆಸ್ಟ್ ಆಡಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡ

Webdunia
ಬುಧವಾರ, 16 ಜೂನ್ 2021 (10:22 IST)
ಲಂಡನ್: ಪುರುಷರ ಕ್ರಿಕೆಟ್ ತಂಡದ ಜೊತೆಗೆ ಆಂಗ್ಲರ ನಾಡಿಗೆ ಪ್ರಯಾಣಿಸಿರುವ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಇಂದಿನಿಂದ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಆಡಲಿದೆ.


2014 ರಲ್ಲಿ ದ.ಆಫ್ರಿಕಾ ವಿರುದ್ಧ ಮೈಸೂರಿನಲ್ಲಿ ಆಡಿದ್ದೇ ಭಾರತ ವನಿತೆಯರಿಗೆ ಕೊನೆಯ ಟೆಸ್ಟ್ ಪಂದ್ಯವಾಗಿತ್ತು. ಅದಾದ  ಬಳಿಕ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯವಾಡುತ್ತಿರುವುದು ವಿಶೇಷ.

ಬ್ರಿಸ್ಟಲ್ ನಲ್ಲಿ ಈ ಐತಿಹಾಸಿಕ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ 3.30 ಕ್ಕೆ ಆರಂಭವಾಗಲಿದೆ. ನಾಲ್ಕು ದಿನಗಳ ಟೆಸ್ಟ್ ಪಂದ್ಯ  ಇದಾಗಿದ್ದು, ಇಂಗ್ಲೆಂಡ್ ಗೆ ಹೀಥರ್ ನೈಟ್ ನಾಯಕಿ. ಭಾರತ ತಂಡಕ್ಕೆ ನಾಯಕಿ ಮಿಥಾಲಿ ರಾಜ್, ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂಥನ, ಪೂನಂ ರಾವತ್, ಜೂಲನ್ ಗೋಸ್ವಾಮಿ ಶಕ್ತಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments