Select Your Language

Notifications

webdunia
webdunia
webdunia
webdunia

ಕಾಮನ್ ವೆಲ್ತ್ ಗೇಮ್ಸ್ ಕ್ರಿಕೆಟ್: ಭಾರತ ವನಿತೆಯರಿಗೆ ಪಾಕ್ ಸವಾಲು

ಕಾಮನ್ ವೆಲ್ತ್ ಗೇಮ್ಸ್ ಕ್ರಿಕೆಟ್: ಭಾರತ ವನಿತೆಯರಿಗೆ ಪಾಕ್ ಸವಾಲು
ಬರ್ಮಿಂಗ್ ಹ್ಯಾಮ್ , ಭಾನುವಾರ, 31 ಜುಲೈ 2022 (08:50 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಇಂದು ಭಾರತ ಮಹಿಳಾ ಕ್ರಿಕೆಟ್ ತಂಡ ಸಾಂಪ್ರದಾಯಿಕ ಎದುರಾಳಿ ಪಾಕ್ ತಂಡವನ್ನು ಎದುರಿಸಲಿದೆ.

ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಕ್ಷಣದಲ್ಲಿ ಸೋತಿದ್ದ ಹರ್ಮನ್ ಪ್ರೀತ್ ಕೌರ್ ಪಡೆ ಇದೀಗ ಇಂದಿನ ಪಂದ್ಯದಲ್ಲಿ ಗೆಲ್ಲುವ ಅನಿವಾರ್ಯತೆಯಲ್ಲಿದೆ.

ಅಂಕಿ ಅಂಶಗಳ ಪ್ರಕಾರ ಭಾರತ ತಂಡ ಪಾಕ್ ವಿರುದ್ಧ ಮೇಲುಗೈ ಹೊಂದಿದೆ. ಹೀಗಾಗಿ ಇಂದಿನ ಪಂದ್ಯವನ್ನು ಹರ್ಮನ್ ಪಡೆ ಗೆಲ್ಲಬಹುದು ಎಂಬ ವಿಶ್ವಾಸವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀರಾ ಬಾಯಿಗೆ ಚಿನ್ನ, ಗುರುರಾಜ್ ಗೆ ಕಂಚು ಕಾಮನ್ ವೆಲ್ತ್ ನಲ್ಲಿ ನಿನ್ನೆ ನಾಲ್ಕು ಪದಕ