Webdunia - Bharat's app for daily news and videos

Install App

ಜೂಲಾನ್ ಗೋಸ್ವಾಮಿಗೆ ಗೆಲುವಿನ ವಿದಾಯ ಹೇಳಿದ ಭಾರತ ಮಹಿಳಾ ಕ್ರಿಕೆಟ್ ತಂಡ

Webdunia
ಭಾನುವಾರ, 25 ಸೆಪ್ಟಂಬರ್ 2022 (08:20 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವನ್ನು 16 ರನ್ ಗಳಿಂದ ಗೆದ್ದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡ ಹಿರಿಯ ವೇಗಿ ಜೂಲಾನ್ ಗೋಸ್ವಾಮಿಗೆ ಗೆಲುವಿನ ವಿದಾಯ ಹೇಳಿದೆ.

39 ವರ್ಷದ ವೇಗಿಯ ಕೊನೆಯ ಅಂತರಾಷ್ಟ್ರೀಯ ಪಂದ್ಯ ಇದಾಗಿತ್ತು. ಮಹಿಳಾ ಕ್ರಿಕೆಟ್ ನ ಅಗ್ರಮಾನ್ಯ ವೇಗಿಯಾಗಿದ್ದ ಜೂಲಾನ್ ಗೆ ನಿನ್ನೆ ಭಾವುಕ ವಿದಾಯ ಸಿಕ್ಕಿದೆ. ಪಂದ್ಯಕ್ಕೆ ಮೊದಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ನಾಯಕಿ ಹರ್ಮನ್ ಪ್ರೀತ್ ಕೌರ್ ಜೂಲಾನ್ ರನ್ನು ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತರು.

ಜೂಲಾನ್ ಆಡಲು ಮೈದಾನಕ್ಕಿಳಿದಾಗ ಇಂಗ್ಲೆಂಡ್ ಆಟಗಾರರು ಗಾರ್ಡ್ ಆಫ್ ಆನರ್ ನೀಡಿದರು. ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 45.4 ಓವರ್ ಗಳಲ್ಲಿ 169 ರನ್ ಗೆ ಆಲೌಟ್ ಆಗಿತ್ತು. ಬಳಿಕ ಇಂಗ್ಲೆಂಡ್ 43.3 ಓವರ್ ಗಳಲ್ಲಿ 153 ರನ್ ಗೆ ಆಲೌಟ್ ಆಯಿತು. ಕೊನೆಯ ವಿಕೆಟ್ ನ್ನು ಬೌಲರ್ ದೀಪ್ತಿ ಶರ್ಮಾ ಮಂಕಡ್ ಔಟ್ ಮಾಡಿದ್ದು ವಿಶೇಷವಾಗಿತ್ತು. ಇದರೊಂದಿಗೆ ಭಾರತ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments