ಮಹಿಳಾ ಏಕದಿನ ವಿಶ್ವಕಪ್: ಮಿಂಚಿದ ಕನ್ನಡತಿ ರಾಜೇಶ್ವರಿ ಗಾಯಕ್ ವಾಡ್, ಭಾರತಕ್ಕೆ ಜಯ

Webdunia
ಭಾನುವಾರ, 6 ಮಾರ್ಚ್ 2022 (13:22 IST)
ಬೇ ಓವಲ್: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತದ ವನಿತೆಯರು ಪಾಕ್ ತಂಡವನ್ನು ಭರ್ಜರಿಯಾಗಿ 107 ರನ್ ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಾಕ್ 43 ಓವರ್ ಗಳಲ್ಲಿ 137 ರನ್ ಗಳಿಗೆ ಆಲೌಟ್ ಆಯಿತು.  ಪಾಕ್ ಪರ ಸಿದಾ ಅಮಿನ್ 30, ಡಿಯಾನಾ ಬೇಗ್ 24 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವ ಕೊಡುಗೆ ಬರಲಿಲ್ಲ. ಭಾರತದ ಪರ  ಮಿಂಚಿದ ಕನ್ನಡತಿ ರಾಜೇಶ್ವರಿ ಗಾಯಕ್ ವಾಡ್ 4 ವಿಕೆಟ್ ಕಬಳಿಸಿದರೆ, ಜೂಲಾನ್ ಗೋಸ್ವಾಮಿ, ಸ್ನೇಹಾ ರಾಣಾ ತಲಾ 2, ಮೇಘ್ನಾ ಸಿಂಗ್, ದೀಪ್ತಿ ಶರ್ಮಾ ತಲಾ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments