Select Your Language

Notifications

webdunia
webdunia
webdunia
webdunia

ಮಹಿಳಾ ಟಿ20 ವಿಶ್ವಕಪ್: ಚೊಚ್ಚಲ ವಿಶ್ವಕಪ್ ಗೆಲ್ಲುವತ್ತ ಭಾರತೀಯ ಮಹಿಳೆಯರು

ಮಹಿಳಾ ಟಿ20 ವಿಶ್ವಕಪ್: ಚೊಚ್ಚಲ ವಿಶ್ವಕಪ್ ಗೆಲ್ಲುವತ್ತ ಭಾರತೀಯ ಮಹಿಳೆಯರು
ಮೆಲ್ಬೋರ್ನ್ , ಶುಕ್ರವಾರ, 28 ಫೆಬ್ರವರಿ 2020 (08:59 IST)
ಮೆಲ್ಬೋರ್ನ್: ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ರೋಚಕ 3 ರನ್ ಗಳ ಜಯ ಸಾಧಿಸಿದ ಭಾರತ ಇದೀಗ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವತ್ತ ಗಮನ ಹರಿಸಿದೆ.


ನಿನ್ನೆ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 3 ರನ್ ಗಳಿಂದ ಸೋಲಿಸಿ ಸೆಮಿಫೈನಲ್ ಗೇರಿರುವ ಭಾರತ ಈ ಮೂಲಕ ಈ ವಿಶ್ವಕಪ್ ನಲ್ಲಿ ಸೆಮಿಫೈನಲ್ ಗೇರಿದ ಮೊದಲ ತಂಡವಾಯಿತು. ವಿಶೇಷವೆಂದರೆ ಇದುವರೆಗೆ ಒಂದೂ ಸೋಲು ಕಾಣದೆ ವನಿತೆಯರು ನಾಕೌಟ್ ಹಂತಕ್ಕೆ ಪ್ರವೇಶಿಸಿದ್ದಾರೆ.

ಇದೀಗ ಸೆಮಿಫೈನಲ್ ನಲ್ಲಿ ಯಾವ ತಂಡ ಎದುರಾಳಿಯಾಗಿ ಬರಲಿದೆ ಎಂದು ಕಾದು ನೋಡಬೇಕಿದೆ. ಅದಕ್ಕೂ ಮೊದಲು ನಾಳೆ ಶ್ರೀಲಂಕಾ ವಿರುದ್ಧ ಇನ್ನೊಂದು ಔಪಚಾರಿಕ ಪಂದ್ಯವನ್ನಾಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ನ್ಯೂಜಿಲೆಂಡ್ ದ್ವಿತೀಯ ಟೆಸ್ಟ್ ನಾಳೆಯಿಂದ