Webdunia - Bharat's app for daily news and videos

Install App

ಚಾಹಲ್ ದಾಳಿಗೆ ತರಗೆಲೆಗಳಂತೆ ಉರುಳಿದ ಇಂಗ್ಲೆಂಡ್ ವಿಕೆಟ್: ಭಾರತಕ್ಕೆ ಸರಣಿ ಜಯ

Webdunia
ಬುಧವಾರ, 1 ಫೆಬ್ರವರಿ 2017 (22:53 IST)
ಬೆಂಗಳೂರಲ್ಲಿ ನಡೆದ 3ನೆ ಮತ್ತು ಅಂತಿಮ ಟಿ-20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 75 ರನ್‌ಗಳ ಅಂತರದಿಂದ ಮಣಿಸಿದ ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ಜಯಿಸಿದೆ.

203 ರನ್`ಗಳ ಬೃಹತ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 127 ರನ್`ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ಸೋಲನುಭವಿಸಿದೆ. ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದ ಯಜುವೇಂದ್ರ ಚಾಹಲ್ ಕೇವಲ 25 ರನ್ ನೀಡಿ ಇಂಗ್ಲೆಂಡ್`ನ ಪ್ರಮುಖ ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಚಾಹಲ್ ಅರ್ಹವಾಗಿಯೇ ಪಂದ್ಯಶ್ರೇಷ್ಟ ಮತ್ತು ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು..

ಸಂಕ್ಷಿಪ್ತ ಸ್ಕೋರ್:
ಭಾರತ: 202/6
ಸುರೇಶ್ ರೈನಾ – 63
ಎಂ.ಎಸ್. ಧೋನಿ – 56
ಯುವರಾಜ್ ಸಿಂಗ್ – 27

ಇಂಗ್ಲೆಂಡ್ – 127 ರನ್`ಗೆ ಆಲೌಟ್
ಯಜುವೇಂದ್ರ ಚಾಹಲ್ – 25/6
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಮುಂದಿನ ಸುದ್ದಿ
Show comments