Select Your Language

Notifications

webdunia
webdunia
webdunia
webdunia

ವಿಶ್ವಕಪ್ ನೆನಪುಗಳು: ಕಪಿಲ್ ನೇತೃತ್ವದ ತಂಡ ವಿಶ್ವಕಪ್ ಗೆದ್ದಾಗ ಪ್ರಧಾನಿ ಇಂದಿರಾ ಗಾಂಧಿ ಮಾಡಿದ್ದೇನು ಗೊತ್ತಾ?

ವಿಶ್ವಕಪ್ ನೆನಪುಗಳು: ಕಪಿಲ್ ನೇತೃತ್ವದ ತಂಡ ವಿಶ್ವಕಪ್ ಗೆದ್ದಾಗ ಪ್ರಧಾನಿ ಇಂದಿರಾ ಗಾಂಧಿ ಮಾಡಿದ್ದೇನು ಗೊತ್ತಾ?
, ಶುಕ್ರವಾರ, 24 ಮೇ 2019 (07:50 IST)

ಮುಂಬೈ: ವಿಶ್ವಕಪ್ ಕ್ರಿಕೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಭಾರತ ಮೊದಲ ಬಾರಿಗೆ ಅಂದರೆ 1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ವಿಶ್ವಕಪ್ ಗೆದ್ದ ನೆನಪು ಇಂದಿಗೂ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಹಸಿರಾಗಿದೆ.

2011 ರಲ್ಲಿ ಭಾರತ ವಿಶ್ವಕಪ್ ಗೆದ್ದರೂ 1983 ರಲ್ಲಿ ಗೆದ್ದಾಗ ಮೊದಲ ವಿಶ್ವಕಪ್ ನ ಗೆಲುವಿನ ಸಂಭ್ರಮವನ್ನು ಈಗಲೂ ಕ್ರಿಕೆಟ್ ಪ್ರೇಮಿಗಳಿಗೆ ಮರೆಯಲು ಸಾಧ್ಯವಿಲ್ಲ.

 

ದೈತ್ಯ ವೆಸ್ಟ್ ಇಂಡೀಸ್ ತಂಡವನ್ನು ಇಂಗ್ಲೆಂಡ್ ನ ಲಾರ್ಡ್ಸ್ ಅಂಗಳದಲ್ಲಿ ಯಾರೂ ನೆನೆಸಿರದ ರೀತಿಯಲ್ಲಿ ಮಣಿಸಿದ ಕಪಿಲ್ ದೇವ್ ನೇತೃತ್ವದ ಭಾರತ ಇತಿಹಾಸ ನಿರ್ಮಿಸಿತ್ತು. ಈ ಖುಷಿಗೆ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಮರುದಿನ ದೇಶದಾದ್ಯಂತ ಸರ್ಕಾರಿ ರಜೆ ಘೋಷಿಸಿದ್ದರಂತೆ. ಆ ಮೂಲಕ ಅಪರೂಪದ ಗೆಲುವನ್ನು ಸಂಭ್ರಮಿಸಿದ್ದರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 


Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಹೊರತಾಗಿ ಟೀಂ ಇಂಡಿಯಾದ ಕೀ ಆಟಗಾರರು ಇವರು