INDvAFG T20I: ಎರಡನೇ ಟಿ20 ಇಂದು, ಕೊಹ್ಲಿ ಕಮ್ ಬ್ಯಾಕ್

Krishnaveni K
ಭಾನುವಾರ, 14 ಜನವರಿ 2024 (09:00 IST)
ಇಂದೋರ್: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇಂದು ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯಲಿದೆ.

ಮೊದಲ ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿತ್ತು. ಹೀಗಾಗಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿದೆ. ರೋಹಿತ್ ಶರ್ಮಾ ಬಹುದಿನಗಳ ನಂತರ ಟಿ20 ಫಾರ್ಮ್ಯಾಟ್ ಮರಳಿದ್ದರೂ ಕಳೆದ ಪಂದ್ಯದಲ್ಲಿ ಅವರು ದುರಾದೃಷ್ಟವಶಾತ್ ರನೌಟ್ ಅಗಬೇಕಾಯಿತು.

ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ಕೂಡಾ ಕಮ್ ಬ್ಯಾಕ್ ಮಾಡುತ್ತಿರುವುದರಿಂದ ರೋಹಿತ್-ಕೊಹ್ಲಿ ಕಾಂಬಿನೇಷನ್ ನ ಆಟ ನೋಡುವುದಕ್ಕೆ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಎಲ್ಲಕ್ಕಿಂತ ಹೆಚ್ಚಾಗಿ ಗಮನ ಸೆಳೆಯುತ್ತಿರುವುದು ಯುವ ಬ್ಯಾಟಿಗರು. ಶಿವಂ ದುಬೆ, ರಿಂಕು ಸಿಂಗ್ ಕಳೆದ ಕೆಲವು ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಆದರೆ ತಿಲಕ್ ವರ್ಮ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗಾಗಿ ಸ್ಥಾನ ತ್ಯಾಗ ಮಾಡಬೇಕಾಗಬಹುದು. ಉಳಿದಂತೆ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯಿರದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments