INDVAFG T20I: ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

Krishnaveni K
ಭಾನುವಾರ, 14 ಜನವರಿ 2024 (18:47 IST)
ಇಂಧೋರ್: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಪಂದ್ಯಕ್ಕೆ ನಿರೀಕ್ಷೆಯಂತೇ ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಅವರ ಬದಲಿಗೆ ತಿಲಕ್ ವರ್ಮ ಸ್ಥಾನ ತ್ಯಾಗ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಗೆ ಅವಕಾಶ ನೀಡಲಾಗಿದ್ದು ಶುಬ್ಮನ್ ಗಿಲ್ ರನ್ನು ಹೊರಗಿಡಲಾಗಿದೆ.

ವಿಶ್ವಕಪ್ ನ್ನು ಗಮನದಲ್ಲಿಟ್ಟುಕೊಂಡು ತಂಡದ ಆಯ್ಕೆ ಮಾಡುತ್ತಿರುವುದಾಗಿ  ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.

ಅತ್ತ ಅಫ್ಘಾನಿಸ್ತಾನ ಕೂಡಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ರೆಹಮತ್ ಸ್ಥಾನಕ್ಕೆ ನೂರ್ ಅಹಮ್ಮದ್ ಗೆ ಸ್ಥಾನ ನೀಡಲಾಗಿದೆ. ಸರಣಿಯಲ್ಲಿ ಅಫ್ಘಾನಿಸ್ತಾನ 0-1 ರಿಂದ ಹಿನ್ನಡೆಯಲ್ಲಿದ್ದು ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments