Daily Horoscope
✕

INDVAFG T20I: ಟೀಂ ಇಂಡಿಯಾಗೆ 6 ವಿಕೆಟ್ ಗೆಲುವು

Krishnaveni K
ಸೋಮವಾರ, 15 ಜನವರಿ 2024 (06:45 IST)
ಇಂಧೋರ್: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ್ 20 ಓವರ್ ಗಳಲ್ಲಿ 172 ರನ್ ಗಳಿಗೆ ಆಲೌಟ್ ಆಗುವ ಮೂಲಕ ಎದುರಾಳಿಗೆ ಗೆಲ್ಲಲು 173 ರನ್ ಗಳ ಗುರಿ ನೀಡಿತ್ತು.

ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಪರ ಆರಂಭಿಕ ರೋಹಿತ್ ಶರ್ಮಾ ಮತ್ತೆ ಶೂನ್ಯಕ್ಕೆ ನಿರ್ಗಮಿಸಿ ನಿರಾಸೆ ಮೂಡಿಸಿದರು. ಆದರೆ ಇನ್ನೊಂದೆಡೆ ಯಶಸ್ವಿ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ನಡೆಸಿ 68 ರನ್ ಗಳಿಸಿದರು. ಹಲವು ಸಮಯದ ಬಳಿಕ ಟಿ20 ಫಾರ್ಮ್ಯಾಟ್ ಗೆ ಮರಳಿದ ಕೊಹ್ಲಿ 29 ರನ್ ಗಳ ಕೊಡುಗೆ ನೀಡಿದರು.

ಕೊನೆಯಲ್ಲಿ ಅಬ್ಬರಿಸಿದ್ದು ಶಿವಂ ದುಬೆ. ತಮ್ಮ ಫಾರ್ಮ್ ಮುಂದುವರಿಸಿದ ದುಬೆ 32 ಎಸೆತಗಳಿಂದ ಅಜೇಯ 63 ರನ್ ಚಚ್ಚಿದರು. ಇದು ಅವರ ಬ್ಯಾಟ್ ನಿಂದ ಸಿಡಿದ ಸತತ ಎರಡನೇ ಅರ್ಧಶತಕವಾಗಿತ್ತು. ಇದರೊಂದಿಗೆ ಟೀಂ ಇಂಡಿಯಾ 15.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು. ಈ ಮೂಲಕ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ತನ್ನದಾಗಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments