Daily Horoscope

INDvAFG T20: ಬೆಂಗಳೂರು ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ ಸಾಧ್ಯತೆ

Krishnaveni K
ಮಂಗಳವಾರ, 16 ಜನವರಿ 2024 (08:20 IST)
ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಯಿದೆ.

ಈಗಾಗಲೇ ನಡೆದಿರುವ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ. ನಾಳೆ ನಡೆಯಲಿರುವ ಅಂತಿಮ ಪಂದ್ಯವನ್ನೂ ಗೆದ್ದು ಅಫ್ಘಾನಿಸ್ತಾನ ವಿರುದ್ಧ ಸರಣಿ ವೈಟ್ ವಾಶ್ ಮಾಡುವ ತವಕದಲ್ಲಿ ಟೀಂ ಇಂಡಿಯಾಗಿದೆ.

ಆದರೆ ಈಗಾಗಲೇ ಸರಣಿ ಗೆದ್ದಿರುವುದರಿಂದ ಮುಂಬರುವ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ತಂಡದಲ್ಲಿ ಅವಕಾಶ ಸಿಗದ ಪ್ರತಿಭಾವಂತರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಹೀಗಾಗಿ ಈ ಮೊದಲು ಆಡಿದ ಮೂರು ಆಟಗಾರರಿಗೆ ಕೊನೆಯ ಪಂದ್ಯಕ್ಕೆ ವಿಶ್ರಾಂತಿ ಸಿಗುವ ಸಾ‍ಧ್ಯತೆಯಿದೆ.

ಕಳೆದ ಎರಡು ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಇನ್ನು, ಬೌಲಿಂಗ್ ವಿಭಾಗದಲ್ಲಿ ಕುಲದೀಪ್ ಯಾದವ್ ಮತ್ತು ಆವೇಶ್ ಖಾನ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಅವರ ಸ್ಥಾನದಲ್ಲಿ ರವಿ ಬಿಷ್ಣೋಯ್ ಮತ್ತು ಮುಕೇಶ್ ಕುಮಾರ್ ಬೆಂಚ್ ಕಾಯಿಸುವ ಸಾ‍ಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments