ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ

Krishnaveni K
ಶುಕ್ರವಾರ, 19 ಜನವರಿ 2024 (09:31 IST)
ಮುಂಬೈ: ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
 

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಈ ಸರಣಿ ಗೆಲುವು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ. ಜನವರಿ 25 ರಿಂದ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ. ಮಾರ್ಚ್ 7 ರಂದು ಕೊನೆಯ ಟೆಸ್ಟ್ ಆರಂಭವಾಗಲಿದೆ. ಈಗಾಗಲೇ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಘೋಷಣೆ ಮಾಡಲಾಗಿದೆ.

ಮೊದಲ ಪಂದ್ಯ ಜನವರಿ 25 ರಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನ ಹೈದರಾಬಾದ್ ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ನಡೆಯಲಿದೆ.ಮೂರನೇ ಪಂದ್ಯ ರಾಜ್ ಕೋಟ್ ನಲ್ಲಿ ಫೆಬ್ರವರಿ 15 ರಿಂದ ಆರಂಭವಾಗುವುದು.

ನಾಲ್ಕನೇ ಪಂದ್ಯ ಫೆಬ್ರವರಿ 23 ರಿಂದ ರಾಂಚಿಯಲ್ಲಿ ನಡೆಯಲಿದೆ. ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳ ನೇರಪ್ರಸಾರ ಜಿಯೋ ಸಿನಿಮಾ ಆಪ್ ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌2026 ಆರಂಭಕ್ಕೆ ದಿನ ಎನಿಸುತ್ತಿರುವಾಗ ಅಭಿಮಾನಿಗಳಿಗೆ ಆರ್‌ಸಿಬಿಯಿಂದ ಗುಡ್‌ನ್ಯೂಸ್‌

ಪುತ್ರ ಅಕಾಯ್ ಕೈ ಹಿಡಿದು ಲಂಡನ್ ಬೀದಿಯಲ್ಲಿ ಸುತ್ತಾಡುತ್ತಿರುವ ವಿರಾಟ್ ಕೊಹ್ಲಿ Video

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

ಮುಂದಿನ ಸುದ್ದಿ
Show comments