Select Your Language

Notifications

webdunia
webdunia
webdunia
webdunia

ಐಪಿಎಲ್ 14: ಆಟಗಾರರ ಹರಾಜು ಪ್ರಕ್ರಿಯೆ ದಿನಾಂಕ, ಸ್ಥಳ ನಿಗದಿ

ಐಪಿಎಲ್ 14: ಆಟಗಾರರ ಹರಾಜು ಪ್ರಕ್ರಿಯೆ ದಿನಾಂಕ, ಸ್ಥಳ ನಿಗದಿ
ಮುಂಬೈ , ಗುರುವಾರ, 28 ಜನವರಿ 2021 (10:25 IST)
ಮುಂಬೈ: ಐಪಿಎಲ್ 14 ಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವ ಸ್ಥಳ ಮತ್ತು ದಿನಾಂಕವನ್ನು ಬಿಸಿಸಿಐ ಪ್ರಕಟಿಸಿದೆ. ಈ ದ ಬಾರಿ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ನಡೆಯಲಿದೆ.


ಫೆಬ್ರವರಿ 18 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಬಾರಿ ವಿವಿಧ ಫ್ರಾಂಚೈಸಿಗಳು ಒಟ್ಟು 57 ಆಟಗಾರರನ್ನು ಹರಾಜಿಗೆ ರಿಲೀಸ್ ಮಾಡಿದ್ದು, 139 ಆಟಗಾರರನ್ನು ತನ್ನಲ್ಲೇ ಉಳಿಸಿಕೊಂಡಿವೆ. ಮೂಲಗಳ ಪ್ರಕಾರ ಏಪ್ರಿಲ್-ಮೇ ತಿಂಗಳಲ್ಲಿ ಭಾರತದಲ್ಲೇ ಟೂರ್ನಮೆಂಟ್ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಕ್ರಿಕೆಟಿಗರ ಜನಾಂಗೀಯ ನಿಂದನೆ ಮಾಡಿದವರಿಗೆ ಶಿಕ್ಷೆಯೇ ಇಲ್ಲ?!