Daily Horoscope
✕

ಈ ವರ್ಷ ಮತ್ತಷ್ಟು ತಡವಾಗಲಿದೆ ಐಪಿಎಲ್

Webdunia
ಶನಿವಾರ, 12 ಡಿಸೆಂಬರ್ 2020 (09:40 IST)
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಕ್ರಿಕೆಟ್ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿರುವ ಬಿಸಿಸಿಐ ಐಪಿಎಲ್ 14 ಆರಂಭ ತಡವಾಗಲಿರುವ ಸುಳಿವು ನೀಡಿದೆ.


ಫೆಬ್ರವರಿ 5 ರಿಂದ ಆರಂಭವಾಗಲಿರುವ ಸರಣಿ ಮಾರ್ಚ್ 28 ರವರೆಗೂ ನಡೆಯಲಿದೆ. ಅದಾದ ಬಳಿಕ ಆಟಗಾರರು ಐಪಿಎಲ್ ಗೆ ಸಿದ್ಧತೆ ನಡೆಸಲು ಸಮಯವಿಲ್ಲ. ಹೀಗಾಗಿ ಏಪ್ರಿಲ್ ಒಂದನೇ ವಾರದಲ್ಲೇ ಐಪಿಎಲ್ ಆರಂಭವಾಗಲಾರದು. ಏಪ್ರಿಲ್ ಕೊನೆಯಲ್ಲಿ ಐಪಿಎಲ್ 14 ಆಯೋಜಿಸುವ ಸಾಧ್ಯತೆಯೇ ಹೆಚ್ಚು ಎನ್ನಬಹುದು. ಆದರೆ ಈ ವರ್ಷ ಐಪಿಎಲ್ ನಡೆಯುವುದಂತೂ ಪಕ್ಕಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments