ಐಪಿಎಲ್ 2022: ಸಿಎಸ್ ಕೆ ನಾಯಕ ಧೋನಿ ಎಲ್ಲಾ ಪಂದ್ಯ ಆಡೋದು ಡೌಟು!

Webdunia
ಮಂಗಳವಾರ, 30 ನವೆಂಬರ್ 2021 (09:30 IST)
ಚೆನ್ನೈ: ಐಪಿಎಲ್ 2022 ರಲ್ಲೂ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗುವುದು ಖಂಡಿತಾ. ಆದರೆ ಈ ಬಾರಿ ಎಲ್ಲಾ ಪಂದ್ಯಗಳನ್ನು ಆಡುವುದು ಅನುಮಾನ ಎನ್ನಲಾಗಿದೆ.

ಧೋನಿಗೆ ಈಗಾಗಲೇ 40 ವರ್ಷವಾಗಿದೆ. ಅವರು ಈ ಐಪಿಎಲ್ ಆವೃತ್ತಿಯಲ್ಲಿ ಆಡುವುದೇ ಅನುಮಾನ ಎನ್ನಲಾಗುತ್ತಿತ್ತು. ಆದರೂ ಸ್ವತಃ ಅವರೇ ಚೆನ್ನೈನಲ್ಲೇ ನನ್ನ ಕೊನೆಯ ಐಪಿಎಲ್ ಪಂದ್ಯವಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ಸಿಎಸ್ ಕೆ ಫ್ರಾಂಚೈಸಿ ಕೂಡಾ ಧೋನಿ ಆಡುವ ಬಗ್ಗೆ ಕನ್ ಫರ್ಮ್ ಮಾಡಿದ್ದಾರೆ.

ಹೀಗಾಗಿ ಈ ಬಾರಿ ಧೋನಿ ಸಿಎಸ್ ಕೆ ನೇತೃತ್ವ ವಹಿಸುವುದು ಖಚಿತ. ಆದರೆ ಎಲ್ಲಾ ಪಂದ್ಯಗಳನ್ನು ಆಡುವುದು ಅನುಮಾನ. ಪ್ರಮುಖ ಪಂದ್ಯಗಳಲ್ಲಿ ಮಾತ್ರ ಅವರು ಕಾಣಿಸಿಕೊಳ್ಳಬಹುದು. ಅಥವಾ ಟೂರ್ನಿಯ ಅರ್ಧದಲ್ಲೇ ತಂಡದಿಂದ ಹೊರಗುಳಿದು ಸಿಎಸ್ ಕೆ ಮಾರ್ಗದರ್ಶಕರಾಗಿ ಮುಂದುವರಿಯಬಹುದು. ಅಂತೂ ಈ ಐಪಿಎಲ್ ಧೋನಿ ಪಾಲಿಗೆ ಆಟಗಾರನಾಗಿ ಕೊನೆಯ ಐಪಿಎಲ್ ಆಗಬಹುದು ಎಂದೇ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments