Select Your Language

Notifications

webdunia
webdunia
webdunia
webdunia

ಎರಡು ದಿನಗಳ ಐಪಿಎಲ್ ಮೆಗಾ ಹರಾಜು ಮೇಳ!

ಎರಡು ದಿನಗಳ ಐಪಿಎಲ್ ಮೆಗಾ ಹರಾಜು ಮೇಳ!
ಮುಂಬೈ , ಮಂಗಳವಾರ, 21 ಡಿಸೆಂಬರ್ 2021 (09:20 IST)
ಮುಂಬೈ: ಐಪಿಎಲ್ 2022 ರ ಮೆಗಾ ಹರಾಜು ಪ್ರಕ್ರಿಯೆ ಎರಡು ದಿನ ನಡೆಯಲಿದ್ದು, ಐಪಿಎಲ್ ಇತಿಹಾಸದಲ್ಲೇ ಇದು ಹೊಸ ದಾಖಲೆಯಾಗಲಿದೆ.

ಜನವರಿ ಮೂರನೇ ವಾರ ಅಥವಾ ಫೆಬ್ರವರಿ ಮೊದಲ ವಾರ ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಈ ಮೊದಲು ಜನವರಿ ಮೊದಲ ವಾರದಲ್ಲೇ ಹರಾಜು ಪ್ರಕ್ರಿಯೆ ನಡೆಯಲಿದೆ ಎಂಬ ಮಾತುಗಳಿತ್ತು.

ಆದರೆ ಇದೀಗ ಹರಾಜು ಪ್ರಕ್ರಿಯೆ ಮುಂದೂಡಿಕೆಯಾಗಿದೆ. ಕಳೆದ ಬಾರಿ ಮಾತ್ರ  ಬೆಂಗಳೂರಿನ ಹೊರತಾಗಿ ಬೇರೊಂದು ಸ್ಥಳದಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಆದರೆ ಈ ಬಾರಿ ಮತ್ತೆ ಹರಾಜು ಪ್ರಕ್ರಿಯೆ ಬೆಂಗಳೂರಿನಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಸರಣಿಗೆ ಪ್ರೇಕ್ಷಕರಿರಲ್ಲ