Daily Horoscope
✕

ಎರಡು ದಿನಗಳ ಐಪಿಎಲ್ ಮೆಗಾ ಹರಾಜು ಮೇಳ!

Webdunia
ಮಂಗಳವಾರ, 21 ಡಿಸೆಂಬರ್ 2021 (09:20 IST)
ಮುಂಬೈ: ಐಪಿಎಲ್ 2022 ರ ಮೆಗಾ ಹರಾಜು ಪ್ರಕ್ರಿಯೆ ಎರಡು ದಿನ ನಡೆಯಲಿದ್ದು, ಐಪಿಎಲ್ ಇತಿಹಾಸದಲ್ಲೇ ಇದು ಹೊಸ ದಾಖಲೆಯಾಗಲಿದೆ.

ಜನವರಿ ಮೂರನೇ ವಾರ ಅಥವಾ ಫೆಬ್ರವರಿ ಮೊದಲ ವಾರ ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಈ ಮೊದಲು ಜನವರಿ ಮೊದಲ ವಾರದಲ್ಲೇ ಹರಾಜು ಪ್ರಕ್ರಿಯೆ ನಡೆಯಲಿದೆ ಎಂಬ ಮಾತುಗಳಿತ್ತು.

ಆದರೆ ಇದೀಗ ಹರಾಜು ಪ್ರಕ್ರಿಯೆ ಮುಂದೂಡಿಕೆಯಾಗಿದೆ. ಕಳೆದ ಬಾರಿ ಮಾತ್ರ  ಬೆಂಗಳೂರಿನ ಹೊರತಾಗಿ ಬೇರೊಂದು ಸ್ಥಳದಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಆದರೆ ಈ ಬಾರಿ ಮತ್ತೆ ಹರಾಜು ಪ್ರಕ್ರಿಯೆ ಬೆಂಗಳೂರಿನಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments