Daily Horoscope

Select Your Language

Notifications

webdunia
webdunia
webdunia
webdunia

ಕೊರೋನಾ ಇಫೆಕ್ಟ್: ಬೆಂಗಳೂರಿನಲ್ಲಿ ಐಪಿಎಲ್ ಹರಾಜು ನಡೆಯೋದು ಅನುಮಾನ?

ಐಪಿಎಲ್ 2022
ಬೆಂಗಳೂರು: ಈ ಬಾರಿಯ ಐಪಿಎಲ್ ಗೆ ಮೆಗಾ ಹರಾಜು ಪ್ರಕ್ರಿಯೆ ಫೆಬ್ರವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ ಎಂಬ ಸುದ್ದಿಗಳಿತ್ತು. ಆದರೆ ಈಗ ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಯುವುದು ಅನುಮಾನವಾಗಿದೆ.

ಬೆಂಗಳೂರಿನಲ್ಲಿ ಈಗ ಕೊರೋನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದೆ. ಹೀಗಾಗಿ ಎರಡು ದಿನಗಳ ಕಾಲ ನಡೆಯಬೇಕಿರುವ ಹರಾಜು ಪ್ರಕ್ರಿಯೆ ಸ್ಥಳಾಂತರವಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಾವಳಿ ರೂಪಿಸಿದೆ. ಹೀಗಾಗಿ ಬಿಸಿಸಿಐ ಈಗ ಕಾದು ನೋಡುವ ನೀತಿ ಅನುಸರಿಸಲು ಮುಂದಾಗಿದೆ ಎನ್ನಲಾಗಿದೆ. ಇದರೊಂದಿಗೆ ಐಪಿಎಲ್ 2022 ಕ್ಕೆ ಆರಂಭದಲ್ಲೇ ವಿಘ್ನ ಎದುರಾದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ: ಕ್ಲೈಮ್ಯಾಕ್ಸ್ ಗೆ ಸಜ್ಜಾದ ಜೊಹಾನ್ಸ್ ಬರ್ಗ್